USA: ರಾಣಾ ಗಡಿಪಾರಿಗೆ ಅಮೆರಿಕ ಕೋರ್ಟ್ ತಡೆ
Team Udayavani, Aug 22, 2023, 10:07 PM IST
ವಾಷಿಂಗ್ಟನ್: ಅಮೆರಿಕದ ಬೈಡೆನ್ ಸರ್ಕಾರದ ಕೋರಿಕೆಯ ಹೊರತಾಗಿಯೂ ಅಲ್ಲಿನ ನ್ಯಾಯಾಲಯವು 2008ರ ಮುಂಬೈ ಉಗ್ರರ ದಾಳಿಯ ಆರೋಪಿ, ಪಾಕ್ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾನ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ತಂದಿದೆ.
ಈ ಹಿಂದೆ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಕ್ಯಾಲಿಫೋರ್ನಿಯಾದ ಜಿಲ್ಲಾ ನ್ಯಾಯಾಲಯ ಗಡಿಪಾರು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಆತ ನೈನ್¤ ಸರ್ಕ್ನೂಟ್ ಕೋರ್ಟ್ ಮೆಟ್ಟಿಲೇರಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯ, ರಾಣಾನ ಕೋರಿಕೆಯನ್ನು ಪುರಸ್ಕರಿಸಿ ಆತನ ಗಡಿಪಾರು ಆದೇಶಕ್ಕೆ ತಡೆ ನೀಡಿದೆ. ರಾಣಾನ ಗಡಿಪಾರಿಗೆ ಯಾವುದೇ ರೀತಿಯಲ್ಲೂ ತಡೆ ಹೇರಬಾರದು ಎಂದು ಅಮೆರಿಕ ಸರ್ಕಾರ ಮಾಡಿದ ಶಿಫಾರಸಿಗೆ ಕೋರ್ಟ್ ಮನ್ನಣೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.