US: ಸ್ವಾತಂತ್ರ್ಯ ಕೊಟ್ಟ ಹಿಂದುತ್ವ: ವಿವೇಕ್ ರಾಮಸ್ವಾಮಿ
Team Udayavani, Nov 19, 2023, 10:48 PM IST
ವಾಷಿಂಗ್ಟನ್: ಭಾರತದ ಚುನಾವಣೆಗಳಲ್ಲಿ ಹಿಂದುತ್ವದ ವಿಚಾರ ಪ್ರಸ್ತಾಪವಾಗುವುದು ಸಾಮಾನ್ಯ. ಆದರೆ, 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿಯಾಗಿರುವ ಭಾರತೀಯ- ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ “ಹಿಂದೂ ನಂಬಿಕೆ ನನಗೆ ಸ್ವಾತಂತ್ರ್ಯದ ಭಾವನೆ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ.
ಅದರಿಂದಾಗಿಯೇ ತಮಗೆ ಈ ಅಧ್ಯಕ್ಷೀಯ ಹುದ್ದೆಯ ಸ್ಪರ್ಧಾಕಾಂಕ್ಷಿಯಾಗಿ ಪ್ರಚಾರ ನಡೆಸಲೂ ಸಾಧ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ದೇಶದ ಅಧ್ಯಕ್ಷರಾಗಿ ಆಯ್ಕೆಯಾದರೆ ಒಂದು ಧರ್ಮಕ್ಕೆ ಸೀಮಿತವಾಗದ ನಂಬಿಕೆಗಳಿಗೆ ಪ್ರೋತ್ಸಾಹ ನೀಡುವುದಾಗಿ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.