ಅಮೆರಿಕದಲ್ಲಿ ಕೋವಿಡ್ ಸೋಂಕಿಗೆ 7 ಲಕ್ಷ ಸಾವು
Team Udayavani, Oct 3, 2021, 6:50 AM IST
ವಾಷಿಂಗ್ಟನ್/ಹೊಸದಿಲ್ಲಿ: ಕೋವಿಡ್‌ದಿಂದಾಗಿ ಅಮೆರಿಕದಲ್ಲಿ ಅಸುನೀಗಿ ದವರ ಸಂಖ್ಯೆ 7 ಲಕ್ಷಕ್ಕೆ ಏರಿದೆ. ಮೂರೂವರೆ ತಿಂಗಳ ಹಿಂದೆ ಅಂದರೆ ಜೂನ್ ಮಧ್ಯದಲ್ಲಿ ದೇಶದಲ್ಲಿ ಕೊರೊನಾದಿಂದಾಗಿ ಮೃತರ ಸಂಖ್ಯೆ 6 ಲಕ್ಷ ದಾಟಿತ್ತು.
ಅದಾದ ಅನಂತರ ಡೆಲ್ಟಾ ರೂಪಾಂತರಿಯಿಂದಾಗಿ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಪ್ರತೀ ದಿನ 1,500-2,500 ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ.
ಅಮೆರಿಕದಲ್ಲಿ ಇದುವರೆಗೆ 70 ಮಿಲಿಯ ಮಂದಿಗೆ ಇನ್ನೂ ಲಸಿಕೆ ನೀಡಲಾಗಿಲ್ಲ ಎನ್ನುವುದು ಗಮನಾರ್ಹ. ಇದೇ ವೇಳೆ ಜಾಗತಿಕವಾಗಿ ಕೊರೊನಾಗೆ ಸಾವಿಗೀಡಾದವರ ಸಂಖ್ಯೆ 48 ಲಕ್ಷ ದಾಟಿದೆ.
ಇದನ್ನೂ ಓದಿ:ಕರ್ನಾಟಕಕ್ಕೆ “ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ” ಪ್ರಶಸ್ತಿ
ಚರ್ಚೆ ನಡೆದಿದೆ: ಲಸಿಕೆ ಪ್ರಮಾಣ ಪತ್ರ ವನ್ನು ಗುರುತಿಸುವ ಬಗ್ಗೆ ಕೇಂದ್ರ ಸರಕಾರದೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಬ್ರಿಟನ್ ಸರಕಾರ ಹೇಳಿದೆ. ಯು.ಕೆ. ಪ್ರಯಾಣಿಕರಿಗೆ ಭಾರತದಲ್ಲಿ 10 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.