USA: ಭಾರತೀಯರಿಗೆ 1,000 ಡಾಲರ್ ತೆರಿಗೆ
Team Udayavani, Oct 27, 2023, 11:57 PM IST
ಸ್ಯಾನ್ ಸಾಲ್ವಡಾರ್: ಭಾರತ ಮತ್ತು ಆಫ್ರಿಕಾ ದೇಶಗಳಿಂದ ಸೆಂಟ್ರಲ್ ಅಮೆರಿಕದ ಎಲ್ ಸಾಲ್ವಡಾರ್‌ಗೆ ಆಗಮಿಸುವ ಪ್ರಯಾಣಿಕರಿಗೆ ಅಲ್ಲಿನ ಸರಕಾರ 1,000 ಡಾಲರ್ ತೆರಿಗೆ ವಿಧಿಸುತ್ತಿದೆ. ಎಲ್ ಸಾಲ್ವಡಾರ್‌ನಿಂದ ಅಮೆರಿಕಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಿದೆ ಎಂದು ಸ್ಥಳೀಯ ಸರಕಾರ ಹೇಳಿದೆ.
“ಭಾರತದ ಪಾಸ್‌ಪೋರ್ಟ್ ಹೊಂದಿದವರು ಹಾಗೂ ಆಫ್ರಿಕಾ ಖಂಡದ 50ಕ್ಕೂ ಹೆಚ್ಚು ರಾಷ್ಟ್ರಗಳ ಪಾಸ್‌ಪೋರ್ಟ್ ಹೊಂದಿದವವರು ದೇಶಕ್ಕೆ ಆಗಮಿಸಿದಾಗ 1,000 ಡಾಲರ್ ತೆರಿಗೆ ಪಾವತಿ ಸಬೇಕು. ಅ.23ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಇದರಿಂದ ಸಂಗ್ರ ಹಿಸಿದ ಹಣವನ್ನು ದೇಶದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಎಲ್ ಸಾಲ್ವಡಾರ್ ಬಂದರು ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.