ಯುಎಸ್‌ಎ-ಐರ್ಲೆಂಡ್ ಏಕದಿನ ಸರಣಿ ರದ್ದು
Team Udayavani, Dec 30, 2021, 5:00 AM IST
ಫ್ಲೋರಿಡಾ: ಕೊರೊನಾ ಕಾರಣದಿಂದ ಯುಎಸ್‌ಎ ಮತ್ತು ಐರ್ಲೆಂಡ್ ನಡುವಿನ ಏಕದಿನ ಸರಣಿಯನ್ನು ರದ್ದುಗೊಳಿಸಲಾಗಿದೆ.
ಐರ್ಲೆಂಡ್ ತಂಡದ ಇಬ್ಬರು ಸಹಾಯಕ ಸಿಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
ಯುಎಸ್‌ಎಗೆ ಪ್ರವಾಸಗೈದ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ಮೊದಲ ತಂಡವೆಂಬ ಹೆಗ್ಗಳಿಕೆ ಐರ್ಲೆಂಡ್‌ನದ್ದಾಗಿತ್ತು. ಸರಣಿಯ ಟಿ20 ಸರಣಿ 1-1ರಿಂದ ಸಮನಾಗಿತ್ತು. ಮೊದಲ ಏಕದಿನ ಪಂದ್ಯ ಕೋವಿಡ್ ಕಾರಣದಿಂದ ರದ್ದುಗೊಂಡಿತ್ತು. ಇದೀಗ ಬುಧವಾರದ ಪಂದ್ಯವನ್ನೂ ಕೈಬಿಡಲಾಗಿದೆ.
ಇದನ್ನೂ ಓದಿ:ಬೆಂಗಾಲ್ ಕದನ ಗೆದ್ದ ದಿಲ್ಲಿ; ಮತ್ತೆ ನವೀನ್ ಕುಮಾರ್ ಆರ್ಭಟ
ಐರ್ಲೆಂಡ್ ತಂಡವಿನ್ನು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಡಿ. 31ರಂದು ಕಿಂಗ್‌ಸ್ಟನ್‌ಗೆ ತೆರಳಲಿದೆ. ಆದರೆ ಪಾಸಿಟಿವ್ ಫಲಿತಾಂಶ ಹೊಂದಿರುವ ಸಹಾಯಕ ಸಿಬಂದಿ ಫ್ಲೋರಿಡಾದಲ್ಲೇ ಉಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.