Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ
ಕೃಷ್ಣಾ, ಭೀಮಾ ಸೇರಿ 7 ನದಿಗಳಲ್ಲಿ ಭಾರೀ ಪ್ರಮಾಣದ ನೀರು
Team Udayavani, Jul 26, 2024, 12:25 AM IST
ಹುಬ್ಬಳ್ಳಿ: ಮಹಾ ಮಳೆಗೆ ಕೃಷ್ಣಾ, ವೇದಗಂಗಾ, ದೂಧಗಂಗಾ, ಹಿರಣ್ಯಕೇಶಿ, ಭೀಮಾ, ಮಲೆನಾಡು ಮುಸಲಧಾರೆಗೆ ತುಂಗಭದ್ರಾ, ವರದಾ ನದಿಗಳ ಅಬ್ಬರಕ್ಕೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಹಲವು ಸೇತುವೆಗಳು ಮುಳುಗಡೆ ಯಾಗಿ ಸಂಪರ್ಕ ಕಡಿತಗೊಂಡಿದೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಬೋಟ್‌ಗಳ ಮೂಲಕ ಕರೆತರಲಾಗುತ್ತಿದೆ. 48 ಸೇತುವೆಗಳು ಮುಳುಗಡೆಯಾಗಿ ಹಲವೆಡೆ ಸಂಪರ್ಕ ಕಡಿತಗೊಂಡಿದೆ.
ಕೃಷ್ಣಾ ನದಿಗೆ 1,97,350 ಕ್ಯುಸೆಕ್, ದೂಧಗಂಗಾ ನದಿಗೆ 36,600 ಕ್ಯುಸೆಕ್ ನೀರು ಹರಿದು ಬರುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ 22, ಬಾಗಲಕೋಟೆ ಜಿಲ್ಲೆಯಲ್ಲಿ 21, ಯಾದಗಿರಿ, ಕಂಪ್ಲಿಯಲ್ಲಿ ತಲಾ 1, ಮಲೆನಾಡಿನಲ್ಲಿ ಮೂರು ಸೇರಿ 48 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆ ಮಂಗಾವತಿ ಗ್ರಾಮದ ಜನರನ್ನು ದೋಣಿಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.