ವರ್ಷಾಂತ್ಯದೊಳಗೆ ಲಸಿಕೆ ಲಭ್ಯ: ಆರೋಗ್ಯ ಸಂಸ್ಥೆ
Team Udayavani, Jun 27, 2020, 4:19 PM IST
ಲಂಡನ್: ಪ್ರಪಂಚಾದ್ಯಂತ ಔಷಧ ಸಂಶೋಧನಾ ಸಂಸ್ಥೆಗಳು ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಉದು ಗೊತ್ತಿರುವ ವಿಚಾರವೇ ಸರಿ. ಕೆಲವು ಪರೀಕ್ಷೆಗಳು ಮಾನವ ಪ್ರಯೋಗದ ಹಂತದವರೆಗೆ ಬಂದು ನಿಂತಿದೆ. ಆದರೆ ಇವುಗಳ ತಯಾರಿಕೆ ಹಾಗೂ ಪ್ರಯೋಗ ಮುಗಿದು ಜನರಿಗೆ ತಲುಪಲು ಹಲವಾರು ಸಮಯಬೇಕೆಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ತಿಳಿಸಿದ್ದಾರೆ.
ಔಷಧಗಳು ಯಾವತ್ತೂ ಜನರ ಆರೋಗ್ಯವನ್ನು ಉತ್ತಮ ಪಡಿಸಬೇಕು. ಕೋವಿಡ್ ಸೋಂಕಿನಿಂದ ಸದ್ಯ ಬಚಾವಾಗಲು ಹೆಚ್ಚು ಡೋಸೇಜ್‌ನ ಲಸಿಕೆಗಳನ್ನು ನೀಡಲಾಗುವುದಿಲ್ಲ. ಅದರಿಂದ ಯಾವುದೇ ಸೈಡ್ ಎಫೆಕ್ಟ್ ಗಳಿಲ್ಲದೆ ಜನರು ಬಳಸುವಂತಾಗಬೇಕು. ಅಂತಹ ಲಸಿಕೆ ತಯಾರಿಗೆ ಸಮಯ ಹಿಡಿಯುತ್ತದೆ. ಅಲ್ಲಿಯವರೆಗೆ ಜನರು ಸರಕಾರಗಳ ನಿಯಮವನ್ನು ಪಾಲಿಸುತ್ತಾ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.