ರಾಷ್ಟ್ರಪತಿ ಚುನಾವಣೆ: ಸಂಸದರ ಮತ ಮೌಲ್ಯ 700ಕ್ಕೆ ಇಳಿಕೆ?


Team Udayavani, May 9, 2022, 7:05 AM IST

ರಾಷ್ಟ್ರಪತಿ ಚುನಾವಣೆ: ಸಂಸದರ ಮತ ಮೌಲ್ಯ 700ಕ್ಕೆ ಇಳಿಕೆ?

ಹೊಸದಿಲ್ಲಿ: ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಜುಲೈಯಲ್ಲಿ ನಡೆಯಲಿ ರುವಂತೆಯೇ ಪ್ರತೀ ಸಂಸದನ ಮತ ಮೌಲ್ಯ 708ರಿಂದ 700ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಅದಕ್ಕೆ ಕಾರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಇಲ್ಲದೇ ಇರುವುದು.

ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾರ್ಪಡಿಸುವ ಮೊದಲು ಅಲ್ಲಿ 83 ವಿಧಾನಸಭಾ ಕ್ಷೇತ್ರಗಳು ಇದ್ದವು. ಸದ್ಯ ಅಲ್ಲಿ ವಿಧಾನಸಭೆ ವಿಸರ್ಜಿಸಲಾಗಿದೆ.

ಹೀಗಾಗಿ ಸಂಸದರ ಮತದ ಮೌಲ್ಯ ತಗ್ಗಲಿದೆ. ಹೀಗಿದ್ದರೂ ಕೂಡ ಅಲ್ಲಿನ ಲೋಕಸಭಾ ಸದಸ್ಯರಿಗೆ ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಹಾಕಲು ಅವಕಾಶ ಇದೆ.

ಈ ಹಿಂದೆ 1974ರಲ್ಲಿ ಆಗ 182 ಸದಸ್ಯ ಬಲ ಇದ್ದ ಗುಜರಾತ್‌ ವಿಧಾನಸಭೆ ವಿಸರ್ಜಿಸಲಾಗಿತ್ತು. ಹೀಗಾಗಿ ಆ ವರ್ಷ ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಗುಜರಾತ್‌ನ ಶಾಸಕರಿಗೆ ಮತ ಹಾಕುವ ಅವಕಾಶ ಸಿಕ್ಕಿರಲಿಲ್ಲ.

1997ರಿಂದಲೂ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್‌ ಸದಸ್ಯ ರೊಬ್ಬರ ಮತದ ಮೌಲ್ಯವನ್ನು 708 ಎಂದು ನಿಗದಿಪಡಿಸಲಾಗಿದೆ. 1952ರಲ್ಲಿ ನಡೆದ ಮೊದಲ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರೊಬ್ಬರ ಮತಮೌಲ್ಯ 494 ಆಗಿತ್ತು. 1957ರಲ್ಲಿ ಅದನ್ನು 496ಕ್ಕೆ ಏರಿಕೆ ಮಾಡಲಾಗಿತ್ತು. 1962ರಲ್ಲಿ 493ಕ್ಕೆ ಏರಿಕೆ ಮಾಡಲಾಯಿತು. 1967 ಮತ್ತು 1969ರಲ್ಲಿ ಮತಮೌಲ್ಯ 576 ಎಂದು ನಿಗದಿ ಮಾಡಲಾಗಿತ್ತು. 1974ರ ರಾಷ್ಟ್ರಪತಿ ಚುನಾವಣೆ ವೇಳೆ ಸಂಸತ್‌ ಸದಸ್ಯರೊಬ್ಬರ ಮತ ಮೌಲ್ಯ 723ಕ್ಕೆ ಪರಿಷ್ಕರಿಸಲಾಗಿತ್ತು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.