ವಂದೇ ಭಾರತ್ ರೈಲು ಓಡಿಸಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯ
Team Udayavani, Feb 2, 2022, 9:15 PM IST
ತಿರುವನಂತಪುರ: ಕಾಸರಗೋಡಿನಿಂದ ತಿರುವನಂತಪುರ ವರೆಗಿನ ಸೆಮಿ ಹೈಸ್ಪೀಡ್ ರೈಲು ಯೋಜನೆ ಬದಲಿಗೆ, ಕೇಂದ್ರ ಸರ್ಕಾರ ವಂದೇ ಭಾರತ್ ರೈಲುಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಹೀಗೆಂದು ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಂದೇ ಭಾರತ್ ರೈಲುಗಳು ಪ್ರತಿ ಗಂಟೆಗೆ 180 ಕಿಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿವೆ.
ಕೇರಳ ಮತ್ತು ಕೇಂದ್ರ ಸರ್ಕಾರಗಳು ಬಹುಕೋಟಿ ಸಿಲ್ವರ್ ಲೈನ್ ಯೋಜನೆಗೆ ಬದಲಿಗೆ ಅತ್ಯಂತ ಮಿತವ್ಯಯಿಯಾಗಿರುವ ವಂದೇ ಭಾರತ್ ರೈಲು ಸಂಚರಿಸುವಂತೆ ಮಾಡುವತ್ತ ಮನಸ್ಸು ಮಾಡಬೇಕು ಎಂದು ಟ್ವೀಟ್‌ನಲ್ಲಿ ಸಲಹೆ ಮಾಡಿದ್ದಾರೆ.
ಇದನ್ನೂ ಓದಿ:ಜೋಡೆತ್ತಿನ ಸಾವು : 4,000 ಮಂದಿಗೆ ಸಂತರ್ಪಣೆ ಹಾಕಿ ಗೌರವ ಕೊಟ್ಟ ರೈತ
ಇತ್ತೀಚೆಗೆ ಕೇರಳ ಸರ್ಕಾರದ ಸಿಲ್ವರ್‌ಲೈನ್ ರೈಲು ಯೋಜನೆಗೆ ಬೆಂಬಲ ವ್ಯಕ್ತಪಡಿಸಿ ಪಕ್ಷದ ವರಿಷ್ಠರಿಂದ ತರಾಟೆಗೆ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
MUST WATCH
ಹೊಸ ಸೇರ್ಪಡೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.