ವಾಹನ ಅಪಘಾತ: ಆರೋಪಿ ಖುಲಾಸೆ
Team Udayavani, Jul 27, 2023, 11:14 PM IST
ಉಡುಪಿ: ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ದೋಷಮುಕ್ತಗೊಳಿಸಿ ಉಡುಪಿಯ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ನಿರ್ಮಲಾ ಎಸ್. ಆದೇಶಿಸಿದ್ದಾರೆ.
ಪಡುಬಿದ್ರಿ ವ್ಯಾಪ್ತಿಯಲ್ಲಿ ಇಕೋ ಹಾಲಿನ ವಾಹನದ ಚಾಲಕ ಇನ್ನಾ ಗ್ರಾಮದ ಕಾಂಜರಕಟ್ಟೆಯ ನಿವಾಸಿ ಆರೋಪಿ ಸಂದೀಪ ವಾಹನವನ್ನು ಸ್ಕೂಟಿಗೆ ಢಿಕ್ಕಿ ಹೊಡೆಸಿದ ಪರಿಣಾಮ ಸ್ಕೂಟರ್ ಸವಾರ ಅಶ್ವಿಲ್ ಸ್ಯಾಮ್ಸನ್ ಸೋನ್ಸ್ (22) ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಈ ಬಗ್ಗೆ ಕಾಪು ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಇಕೋ ಹಾಲಿನ ವಾಹನದ ಚಾಲಕ ಸಂದೀಪ್ ಪರವಾಗಿ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವಾದಿಸಿದ್ದರು. ನ್ಯಾಯಾಲಯದಲ್ಲಿ ಸಾಕ್ಷಿಗಳು ಸಾಬೀತಾಗದ ಕಾರಣ ಚಾಲಕನನ್ನು ಆರೋಪ ಮುಕ್ತಗೊಳಿಸಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.