![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 16, 2020, 10:14 AM IST
ಮಂಗಳೂರು: ಮಂಗಳೂರು ಪೊಲೀಸ್ ಕಮಿಷ ನರೆಟ್ ವ್ಯಾಪ್ತಿಯಲ್ಲಿ ಮಂಗಳವಾರ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 106 ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.
ಈ ಪೈಕಿ 88 ದ್ವಿಚಕ್ರ ವಾಹನ, 11 ರಿಕ್ಷಾ ಹಾಗೂ 7 ಚತುಶ್ಚಕ್ರ ವಾಹನಗಳಾಗಿರುತ್ತವೆ. ಸಂಚಾರ ಉತ್ತರ ಠಾಣೆಯ ಪೊಲೀಸರು ಗರಿಷ್ಠ 32 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಡಾ | ಹರ್ಷ ಪಿ.ಎಸ್. ತಿಳಿಸಿದ್ದಾರೆ.
ದುರ್ಗ: 7 ಬೈಕ್ ವಶಕ್ಕೆ
ಕಾರ್ಕಳ ತಾಲೂಕು ದುರ್ಗ ಗ್ರಾಮದಲ್ಲಿ ಅನಗತ್ಯವಾಗಿ ಸುತ್ತಾಟ ನಡೆಸುತ್ತಿದ್ದ ಯುವಕರ 7 ಬೈಕ್‌ಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.