![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2024, 10:30 PM IST
ವಿಜಯಪುರ:ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಮತ್ತು ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ ಪ್ರಕರಣದಲ್ಲಿ ಒಂದಕ್ಕೊಂದು ತಳುಕು ಹಾಕುವುದು ಬೇಡ. ಮುನಿರತ್ನ ಪ್ರಕರಣದಲ್ಲಿ ಸಾಕ್ಷéಗಳಿವೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಹಣಕ್ಕೆ ಒತ್ತಾಯ, ಅತ್ಯಂತ ಹೀನ, ಅಸಭ್ಯ ಮತ್ತು ಅಶ್ಲೀಲವಾಗಿ ಮಾತನಾಡಿರುವ ಆರೋಪವು ಆಡಿಯೋದಿಂದ ಬೆಳಕಿಗೆ ಬಂದಿದೆ. ಆಂಧ್ರಕ್ಕೆ ಪರಾರಿಯಾಗುವ ಸಂದರ್ಭದಲ್ಲಿ ಅವರನ್ನು ಪೊಲೀಸರು ಬಂ ಧಿಸಿದ್ದಾರೆ.
ಅಲ್ಲದೇ, ಮುನಿರತ್ನ ಜಾತಿ ನಿಂದನೆ ಮಾಡಿ ಮಹಿಳೆಯರ ಕುರಿತಾಗಿ ಮಾತಾಡಿದ್ದು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಒಬ್ಬ ಜನಪ್ರತಿನಿಧಿ ಯಾಗಿ ಇಂತಹ ವರ್ತನೆ ಸರಿಯಲ್ಲ. ಅವರು ಕ್ಷಮೆಗೆ ಅರ್ಹರಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯಾಸತ್ಯತೆ ತಿಳಿದುಕೊಳ್ಳಲಾಗುತ್ತದೆ.
ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪಿಎಸೈ ಪರಶುರಾಮ ಸಾವಿನ ಪ್ರಕರಣದಲ್ಲಿ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ ಪಾತ್ರವಿಲ್ಲ. ಮುನಿರತ್ನ ವಿಷಯದಲ್ಲಿ ಸಾಕ್ಷಿ ಸಮೇತವಾಗಿ ಸಿಕ್ಕಿದೆ ಎಂದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.