BJP: ವಿಜಯೇಂದ್ರ ನೇಮಕ ಬಿಎಸ್ವೈ ಧೃತರಾಷ್ಟ್ರ ಪ್ರೇಮಕ್ಕೆ ಸಾಕ್ಷಿ: ಉಗ್ರಪ್ಪ
Team Udayavani, Nov 19, 2023, 11:28 PM IST
ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ರಾಜಕಾರಣದ ಆಧುನಿಕ ಧೃತರಾಷ್ಟ್ರನಿದ್ದಂತೆ. ಒಬ್ಬ ಮಗನನ್ನು ಸಂಸದರನ್ನಾಗಿ ಮಾಡಿ, ಮತ್ತೂಬ್ಬ ಮಗನನ್ನು ಶಾಸಕನಾಗದಿದ್ದರೂ ಸಚಿವನಾಗಿಸಲು ಪ್ರಯತ್ನಿಸಿ, ಈಗ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಧೃತರಾಷ್ಟ್ರ ಪ್ರೇಮ ಮೆರೆದಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವ ಧಿಯಲ್ಲಿ ಬಿ.ವೈ.ವಿಜಯೇಂದ್ರ ಅಧಿ ಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ದೇಶದ ರಕ್ಷಕ, ಚೌಕಿದಾರ್ ಎಂದೆಲ್ಲ ಹೇಳಿಕೊಳ್ಳುವ ಪ್ರಧಾನಿ ಮೋದಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಿಸಬೇಕು. ಇಲ್ಲದಿದ್ದರೆ ವಿಜಯೇಂದ್ರ ನೇಮಕ ಭ್ರಷ್ಟಾಚಾರಕ್ಕೆ ಪೂರಕವಾಗಿದೆ ಎಂದು ಜನ ಭಾವಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.