ಸಮರ್ಪಕ ವಿದ್ಯುತ್‍ಗೆ ಆಗ್ರಹಿಸಿ ಬಿಳಿಕೆರೆ ಎಇಇ ಕಚೇರಿಯಲ್ಲಿ ರೈತರ ಪ್ರತಿಭಟನೆ

Team Udayavani, Mar 23, 2022, 8:12 PM IST

ಸಮರ್ಪಕ ವಿದ್ಯುತ್‍ಗೆ ಆಗ್ರಹಿಸಿ ಬಿಳಿಕೆರೆ ಎಇಇ ಕಚೇರಿಯಲ್ಲಿ ರೈತರ ಪ್ರತಿಭಟನೆ

ಹುಣಸೂರು : ತಾಲೂಕಿನ ದೊಡ್ಡ ಹೋಬಳಿ ಕೇಂದ್ರವಾದ ಬಿಳಿಕೆರೆ ಸುತ್ತ ಮುತ್ತಲ ಗ್ರಾಮಗಳಿಗೆ ಹಗಲು ವೇಳೆ ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆಂದು ಆರೋಪಿಸಿ ಬಿಳಿಕೆರೆ ಚೆಸ್ಕಾಂ ಎಇಇ ಕಚೇರಿಯಲ್ಲಿ ರೈತ ಮುಖಂಡರು ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷರಾದ ನಂಜೇಗೌಡ ಮತ್ತು ಹಿಮ್ಮಾವು ರಘು ರವರ ನೇತೃತ್ವದಲ್ಲಿ ಈ ಭಾಗದ ರೈತರಿಗೆ ಬೆಳಗಿನ ಸಮಯದಲ್ಲಿ ರೈತರ ಪಂಪ್‍ಸೆಟ್‍ಗಳಿಗೆ ಏಳು ಗಂಟೆ ಗುಣಮಟ್ಟದ ವಿದ್ಯುತ್ ನೀಡಬೇಕು. ಉತ್ತಮ ಟ್ರಾನ್ಸ್ ಫಾರಂಗಳನ್ನು ಅಳವಡಿಸುವಂತೆ ಒತ್ತಾಯಿಸಿದರು.

ವಿದ್ಯುತ್ ವಿಚಾರದಲ್ಲಿ ರೈತರಿಗೆ ಯಾವುದೇ ತೊಂದರೆ ನೀಡದಂತೆ ಮತ್ತು ರೈತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಒತ್ತಾಯಿಸಿ, ಸ್ಥಳಕ್ಕೆ ಎ.ಇ.ಇ.ವಿಜಯರತ್ನರನ್ನು ಕರೆಸಬೇಕೆಂದು ಪಟ್ಟು ಹಿಡಿದರು.

ಈ ವೇಳೆ ಬಿಳಿಕೆರೆ ಚೆಸ್ಕಾಂ ಎ.ಇ. ಜಯಕುಮಾರ್ ಎಇಇರವರಿಗೆ ಮಾಹಿತಿ ನೀಡಿದ ಮೇರೆಗೆ ಹುಣಸೂರಿನಲ್ಲಿದ್ದ ಸಭೆ ಮುಗಿಸಿ ಬಿಳಿಕೆರೆ ಕಚೇರಿಗೆ ಬಂದು ರೈತ ಮುಖಂಡರೊಂದಿಗೆ ಚರ್ಚಿಸಿ, ರೈತರ ಸಮಸ್ಯೆಗಳ ಬಗ್ಗೆ ತಮಗೆ ಮಾಹಿತಿಯಿದ್ದು, ಶೀಘ್ರದಲ್ಲಿಯೇ ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಮೇರೆಗೆ ಧರಣಿ ಹಿಂಪಡೆದರು.

ಇದನ್ನೂ ಓದಿ : ಒಂದೇ ಸಂಘಟನೆಯಡಿ ಬ್ರಾಹ್ಮಣರು ಒಂದಾಗಬೇಕು: ಅಶೋಕ ಹಾರನಹಳ್ಳಿ 

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.