ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ 20ಕ್ಕೆ ಮುಂದೂಡಿಕೆ

Team Udayavani, Jan 14, 2021, 11:32 AM IST

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ 20ಕ್ಕೆ ಮುಂದೂಡಿಕೆ

ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್‌ ಜ.20ಕ್ಕೆ ಮುಂದೂಡಿದೆ.

ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಟರಾಜನ್‌ ಅವರು ಬುಧವಾರ ಪ್ರಕರಣದ ವಿಚಾರಣೆ ನಡೆಸಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಹೀಗಾಗಿ ಇನ್ನೂ ಒಂದು ವಾರ ಕಾಲ ವಿಚಾರಣೆ ಮುಂದೂಡುವುದಾಗಿ ತಿಳಿಸಿದರು.

ಈ ಹಿಂದೆ ವಿನಯ ಕುಲಕರ್ಣಿ ಅವರು ಜಾಮೀನಿಗಾಗಿ ಧಾರವಾಡ ಜಿಲ್ಲೆಯ 3ನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತಗೊಂಡಿದ್ದರಿಂದ ಅವರು ಧಾರವಾಡ ಹೈಕೋರ್ಟ್‌ ಮೊರೆ ಹೋಗಿದ್ದರು. ಸದ್ಯಕ್ಕೆ ವಿನಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:ದೂರಿದ್ದರೆ ದೆಹಲಿಗೆ ಹೋಗಿ ಕೊಡಿ, ನನಗೇನು ಅಭ್ಯಂತರವಿಲ್ಲ: ಬಿಎಸ್ ವೈ ಖಡಕ್ ನುಡಿ

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.