ವಿನೋದ್‌ ಕಣ್ಣಲ್ಲಿ ಶ್ಯಾಡೋ ಕನಸು : ಆ್ಯಕ್ಷನ್‌ ಹೀರೋನ ಫ್ಯಾಮಿಲಿ ಎಂಟರ್‌ಟೈನರ್‌

Team Udayavani, Jan 23, 2021, 4:19 PM IST

ವಿನೋದ್‌ ಕಣ್ಣಲ್ಲಿ ಶ್ಯಾಡೋ ಕನಸು : ಆ್ಯಕ್ಷನ್‌ ಹೀರೋನ ಫ್ಯಾಮಿಲಿ ಎಂಟರ್‌ಟೈನರ್‌

ವಿನೋದ್‌ ಪ್ರಭಾಕರ್‌ ನಾಯಕರಾಗಿರುವ “ಶ್ಯಾಡೋ’ ಚಿತ್ರ ಫೆ.5ರಂದು ಬಿಡುಗಡೆಯಾಗುತ್ತಿದೆ. ಈ ಮೂಲಕ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಚಿತ್ರದೊಂದಿಗೆ ಹೊಸ ವರ್ಷಕ್ಕೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರವನ್ನು ‌ ಚಕ್ರವರ್ತಿ ಅವರು ನಿರ್ಮಾಣ ಮಾಡಿದ್ದಾರೆ. ರವಿ ಗೌಡ ನಿರ್ದೇಶನ ಮಾಡಿರುವ ಶ್ಯಾಡೊ ಮಾಸ್‌ ಜತೆಗೆ ಕ್ಲಾಸ್‌ ಸಿನಿಮಾ. ಚಿತ್ರದ ಬಗ್ಗೆ ಮಾತನಾಡುವ ವಿನೋದ್‌, ಕೊನೇ ಕ್ಷಣದಲ್ಲಿ ಬಿಡುಗಡೆ ಮಾಡುವ ನಿರ್ಧಾರವಾಯ್ತು. ಎಲ್ಲೋ ಒಂದು ಕಡೆ ಭಯ ಇದೆ. ಆದರೂ ಒಳ್ಳೇ ಕಥೆಯೊಂದಿಗೆ ಈ ಬಾರಿ ಚಿತ್ರಮಂದಿರಕ್ಕೆ ಬರುತ್ತಿದ್ದೇನೆ.

ಇಲ್ಲಿಯವರೆಗೂ ನನ್ನ ಸಿನಿಮಾಗಳಲ್ಲಿ ಮಾಸ್‌ ಅಂಶಗಳೇ ಹೆಚ್ಚಿರುತ್ತಿತ್ತು. ಆದರೆ, ಶ್ಯಾಡೋ ಸಿನಿಮಾ ಮಾತ್ರ ಕ್ಲಾಸ್‌ ಪ್ರೇಕ್ಷಕರಿಗೆ
ಇಷ್ಟವಾಗಲಿದೆ. ಅಂದುಕೊಂಡಿದ್ದಕ್ಕಿಂತ ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಇಲ್ಲಿಯೂ ಹೈವೋಲ್ಟೆಜ್‌ ಫೈಟ್‌
ಕಾಣಬಹುದು. ಇಡೀ ಸಿನಿಮಾದಲ್ಲಿ ಎರಡೇ ಹಾಡಿದ್ದರೂ, ಒಂದೊಳ್ಳೆ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ ಇದು. ನಮ್ಮ ಚಿತ್ರವನ್ನು ಧೀರಜ್‌ ಎಂಟರ್‌ಪ್ರೈಸಸ್‌ ಮೂಲಕ ವಿತರಣೆಯಾಗುತ್ತಿದೆ ಎಂದರು.

ಇದನ್ನೂ ಓದಿ:ಶ್ರೀ ಜಗನ್ನಾಥದಾಸರ ಜೀವನಚರಿತ್ರೆಗೆ ಮುಹೂರ್ತ

ಇನ್ನು ಚಿತ್ರದ ವಿತರಕ ಧೀರಜ್‌ ಎಂಟರ್‌ಪ್ರೈಸಸ್‌ನ ಮೋಹನ್‌ ದಾಸ್‌ ಪೈ ಸಹ ಸಿನಿಮಾ ಬಿಡುಗಡೆ ಮಾಡುತ್ತಿರುವುದಕ್ಕೆ ಉತ್ಸಾಹದಲ್ಲಿಯೇ ಮಾತನಾಡಿದರು. ಕೊರೊನಾ ಬಳಿಕ ನಾಲ್ಕು ಸಿನಿಮಾಗಳನ್ನು ಬಿಡುಗಡೆ ಮಾಡಿದ್ದೇನೆ. ಎಲ್ಲ ಕಡೆಗಳಿಂದಲೂ ಒಳ್ಳೇ ರೆಸ್ಪಾನ್ಸ್‌ ಸಿಕ್ಕಿದೆ. ಅದೇ ರೀತಿ ಇದೀಗ ಶ್ಯಾಡೋ ಸಿನಿಮಾ ಕೈಗೆತ್ತಿಕೊಂಡಿದ್ದೇನೆ. ಪ್ರೇಕ್ಷಕರು ಆಗಮಿಸಿ ಈ
ಚಿತ್ರಕ್ಕೂ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅದೇ ರೀತಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಲೋಕೇಶ್‌ ಈ ಸಿನಿಮಾದಲ್ಲಿ ಹಾಸ್ಯನಟನ ಪಾತ್ರ ನಿಭಾಯಿಸಿದ್ದಾರೆ. ವಿನೋದ್‌ಗೆ ಜೋಡಿಯಾಗಿ ಶೋಭಿತಾ ರಾಣಾ ನಟಿಸಿದ್ದಾರೆ. ಶರತ್‌ ಲೋಹಿತಾಶ್ವ, ಶ್ರವಣ್‌, ಸತ್ಯದೇವ್‌ ಸೇರಿ ಹಲವರು ಈ ಸಿನಿಮಾದಲ್ಲಿದ್ದಾರೆ. ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು
ನಿರ್ದೇಶಕ ರವಿ ಬರೆದಿದ್ದಾರೆ. ಅಚ್ಚು ಅವರ ಸಂಗೀತ, ಮನೋಹರ್‌ ಜೋಷಿ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.