ವಿತ್ತ ಸಚಿವೆ ನಿರ್ಮಲಾ ಔದಾರ್ಯಕ್ಕೆ ಮೆಚ್ಚುಗೆ
Team Udayavani, May 10, 2022, 12:29 AM IST
ಹೊಸದಿಲ್ಲಿ: ನ್ಯಾಶನಲ್ ಸೆಕ್ಯೂರಿಟೀಸ್ ಡೆಪಾಸಿಟರಿ ಲಿಮಿಟೆಡ್ (ಎನ್‌ಎಸ್‌ಡಿಎಲ್) ಸಂಸ್ಥೆಯ ಬೆಳ್ಳಿಹಬ್ಬ ಸಮಾರಂಭದಲ್ಲಿ ತಮಗಿಂತ ಕಿರಿಯ ಅಧಿಕಾರಿಯ ಮೇಲೆ ಮಾನವೀಯತೆ ಮೆರೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಎನ್‌ಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕಿ ಕು. ಪದ್ಮಜಾ ಚಂದುರು ಅವರ ಗಂಟಲು ಒಣಗಿದ ಕಾರಣ, ಅವರ ಗಂಟಲಿನಿಂದ ಧ್ವನಿ ಹೊರಬಾರದೆ ಭಾಷಣಕ್ಕೆ ಅಡಚಣೆಯಾಯಿತು. ಕೂಡಲೇ ನಿರ್ಮಲಾ ಅವರು ತಮ್ಮ ಮುಂದಿಟ್ಟಿದ್ದ ನೀರು ತುಂಬಿದ್ದ ಲೋಟ ನೀಡಿದರು. ಅನಂತರ ಚಂದುರು ಸಚಿವರಿಗೆ ಧನ್ಯವಾದ ಹೇಳಿದರು.
ಸಮಾರಂಭದಲ್ಲಿದ್ದವರೆಲ್ಲರೂ ಸಚಿವೆಯ ಔದಾರ್ಯಕ್ಕೆ ಮಾರು ಹೋಗಿ ಚಪ್ಪಾಳೆಯ ಮೂಲಕ ತಮ್ಮ ಮೆಚ್ಚುಗೆ ಸೂಚಿಸಿದರು.
This graceful gesture by FM Smt. @nsitharaman ji reflects her large heartedness, humility and core values.
A heart warming video on the internet today. pic.twitter.com/isyfx98Ve8
— Dharmendra Pradhan (@dpradhanbjp) May 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.