ಕಣ್ಣಾಲಿ ತುಂಬಿಸುವ ಅಪ್ಪ- ಮಗಳ ಅಳು
Team Udayavani, Feb 26, 2022, 8:30 AM IST
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿರುವ ಹೊತ್ತಿನಲ್ಲಿ ಅಂಥಹದ್ದೊಂದು ಘಟನೆ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಆಗಿದೆ. ಅದು ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಒಬ್ಬ ಅಪ್ಪ ತನ್ನ ಪುಟ್ಟ ಮಗಳನ್ನು ಎದೆ ಗವುಚಿಕೊಂಡು ಕಣ್ಣೀರು ಸುರಿಸುತ್ತ ಸುರಕ್ಷಿತ ವಲಯಕ್ಕೆ ಕಳುಹಿಸಿಕೊಡುವ ದೃಶ್ಯವದು.
ಅಪ್ಪನ ಅಳುವನ್ನು ನೋಡಿ ಮಗಳೂ ಬಿಕ್ಕಿಬಿಕ್ಕಿ ಅತ್ತಿದ್ದಾಳೆ. ತನ್ನ ಕುಟುಂಬವನ್ನು ಬಸ್ಸಿಗೆ ಹತ್ತಿಸಿ ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿಕೊಟ್ಟ ಅಪ್ಪ,ತಾನು ಮಾತ್ರ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.