Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Team Udayavani, Sep 19, 2024, 3:47 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆ ವರ್ಚುವಲ್ ಆಗಿ ಬುಧವಾರ ನಡೆಯಿತು. ಪ್ರಯೋಗಾಲಯ ಸಹಾಯಕರಿಗೆ ಭಡ್ತಿ ನೀಡುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.
ಪ್ರಯೋಗಾಲಯ ಸಹಾಯಕರಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುವ ಸಿಬಂದಿ ಪೈಕಿ ಶೇ. 30 ಮಂದಿಗೆ ಹಿರಿಯ ಪ್ರಯೋಗಾಲಯ ಸಹಾಯಕರಾಗಿ ಭಡ್ತಿ ನೀಡಲು ತೀರ್ಮಾನಿಸಲಾಯಿತು. ಇಬ್ಬರು ಛಾಯಾಗ್ರಾಹಕರ ಪೈಕಿ ಒಬ್ಬರಿಗೆ ಮುಖ್ಯ ಛಾಯಾಚಿತ್ರಗ್ರಾಹಕರಾಗಿ ಭಡ್ತಿ ನೀಡಲೂ ನಿರ್ಧರಿಸಲಾಯಿತು.
ಹೆಚ್ಚಿನ ಅವಧಿ ಸೇವೆ ಸಲ್ಲಿಸಿದವರನ್ನು ಭಡ್ತಿಗೆ ಪರಿಗಣಿಸುವುದು ಸೂಕ್ತವಲ್ಲವೇ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ರಾಮೇಗೌಡ ಕೇಳಿದರು. ಪ್ರತಿಕ್ರಿಯಿ ಸಿದ ಕುಲಪತಿ ಪಿ.ಎಲ್. ಧರ್ಮ, “ಶೇ. 30ರಷ್ಟು ಭಡ್ತಿ ನೀಡಲು ಯಾವುದೇ ಅಡ್ಡಿಯಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ನಿಯಮಗಳಿಗೆ ತಿದ್ದುಪಡಿ ಮಾಡಲು ಸಿಂಡಿಕೇಟ್ ಸಭೆ ಒಪ್ಪಿಗೆ ನೀಡಿದೆ ಎಂದರು. ರಿಜಿಸ್ಟ್ರಾರ್ ದೇವೇಂದ್ರ ಪ್ರಸಾದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.