Virushka: ಎರಡನೇ ಮಗು ನಿರೀಕ್ಷೆಯಲ್ಲಿ ವಿರುಷ್ಕಾ?
Team Udayavani, Sep 30, 2023, 8:09 PM IST
ಖ್ಯಾತ ನಟಿ ಅನುಷ್ಕಾ ಶರ್ಮಾ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸುತ್ತಿಲ್ಲ, ಅಷ್ಟೇ ಅಲ್ಲ ಪತಿ ವಿರಾಟ್ ಕೊಹ್ಲಿ ಅವರ ಮ್ಯಾಚ್‌ಗಳಲ್ಲೂ ಅವರ ಅನುಪಸ್ಥಿತಿ ಕಂಡುಬಂದಿತ್ತು. ಈ ಬೆನ್ನಲ್ಲೇ ಅನುಷ್ಕಾ ಗರ್ಭಿಣಿಯಾಗಿದ್ದಾರೆ, ವಿರುಷ್ಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಈ ವಿಚಾರದ ಕುರಿತು ದಂಪತಿ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಈ ಜೋಡಿ ಮೀಡಿಯಾಗಳ ಕಣ್ಣಿಗೆ ಬಿದ್ದಿದ್ದು ಕೂಡ ದಂಪತಿ ಶೀಘ್ರವೇ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂಬುದಕ್ಕೆ ಪುಷ್ಟಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.