Thailand: ಥೈಲ್ಯಾಂಡ್ ಪ್ರವಾಸಕ್ಕೆ ವೀಸಾ ವಿನಾಯತಿ
Team Udayavani, Oct 31, 2023, 10:38 PM IST
ಬ್ಯಾಂಕಾಕ್:ಭಾರತ ಹಾಗೂ ಥೈಲ್ಯಾಂಡ್ ನಡುವಿನ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳಿನಿಂದ 2024ರ ಮೇ ವರೆಗೆ ಭಾರತದಿಂದ ಥೈಲ್ಯಾಂಡ್‌ಗೆ ಪ್ರವಾಸಕೈಗೊಳ್ಳುವವರಿಗೆ ವೀಸಾ ವಿನಾಯತಿ ನೀಡುವುದಾಗಿ ಥೈಲ್ಯಾಂಡ್ ಸರ್ಕಾರ ಘೋಷಿಸಿದೆ.
ಕೊರೊನಾ ಪೂರ್ವದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ದೇಶಕ್ಕೆ ಆಗಮಿಸುತ್ತಿದ್ದರು. ಆ ನಂತರದಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಭಾರತದಿಂದ ಆಗಮಿಸುವ ಪ್ರವಾಸಿಗರು ವೀಸಾ ಇಲ್ಲದೆಯೇ ಥೈಲ್ಯಾಂಡ್‌ನಲ್ಲಿ 1 ತಿಂಗಳವರೆಗಿನ ಸಮಯ ಕಳೆಯಬಹುದಾಗಿದೆ. ಥೈಲ್ಯಾಂಡ್‌ಗೆ ಭಾರತ ನಾಲ್ಕನೇ ಅತಿದೊಡ್ಡ ಪ್ರವಾಸಿಗ ಪಾಲುದಾರ ದೇಶವಾಗಿದ್ದು ಈ ವರ್ಷ 1.2 ದಶಲಕ್ಷ ಮಂದಿ ಥೈಲ್ಯಾಂಡ್ ಪ್ರವಾಸ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.