Visit: ಜ.5ಕ್ಕೆ ಬೈಲುಕುಪ್ಪಗೆ ದಲೈಲಾಮಾ ಭೇಟಿ

Team Udayavani, Dec 30, 2024, 3:40 AM IST

Dalilama

ಪಿರಿಯಾಪಟ್ಟಣ: ತಾಲೂಕಿನ ಬೈಲಕುಪ್ಪೆ ಟಿಬೆಟಿಯನ್ನರ ಪ್ರಾರ್ಥನ ಮಂದಿರ ತಾಷಿಲುಂಫೂ ಮೋನಾಸ್ಟ್ರಿಗೆ ಜ. 5ರಂದು ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಅವರು ಒಂದು ತಿಂಗಳ ವಿಶ್ರಾಂತಿಗಾಗಿ ಆಗಮಿಸುತ್ತಿದ್ದಾರೆ ಎಂದು ಟಿಡಿಎಲ್‌ ಮುಖ್ಯಸ್ಥ ಟಸಿ ತುಂಡುಪೂ ತಿಳಿಸಿದ್ದಾರೆ.

ದಲೈಲಾಮಾ ಬರುವ ಹಿನ್ನೆಲೆಯಲ್ಲಿ ಬೈಲಕುಪ್ಪೆ ಪಂಚಾಯತ್‌ಗೆ ಸೇರುವ ಪ್ರಾರ್ಥನ ಮಂದಿರ ಸೇರಿ ಬಿ.ಎಂ.ರಸ್ತೆ ಹಾಗೂ ಸುತ್ತಮುತ್ತ ಮುಖ್ಯ ಪ್ರದೇಶಗಳನ್ನು ಸ್ವತ್ಛಗೊಳಿಸಲಾಗುತ್ತಿದೆ. ಟಿಬೆಟಿಯನ್‌ ಬೌದ್ಧ ಸನ್ಯಾಸಿಗಳೊಂದಿಗೆ ಎಂದಿನಂತೆ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದು ಯಾವುದೇ ಸಾರ್ವಜನಿಕ ಸಭೆ ಸಮಾರಂಭ ಮತ್ತು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ದಲೈಲಾಮಾ ಆಗಮನದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಪೊಲೀಸರಿಂದ ಬಂದೋಬಸ್ತ್ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.