Kollur; ಕೇಂದ್ರ ಸಚಿವ ವಿ.ಸೋಮಣ್ಣ ಕೊಲ್ಲೂರಿಗೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ
Team Udayavani, Aug 15, 2024, 11:48 PM IST
ಕೊಲ್ಲೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಆ. 15ರಂದು ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇಗುಲದ ಅರ್ಚಕರು, ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಕೂಡ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.