Education: ವೃತ್ತಿಪರ ಕೋರ್ಸ್ ಮೊದಲ ಸುತ್ತಿನಲ್ಲಿ ಪ್ರವೇಶಕ್ಕೆ ಅವಕಾಶ
Team Udayavani, Aug 20, 2023, 11:33 PM IST
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸಹಿತ ವಿವಿಧ ಕೋರ್ಸ್ಗಳಿಗೆ ಮೊದಲ ಸುತ್ತಿನ ಸಂಯೋ ಜಿತ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ಪ್ರವೇಶ ಪಡೆಯಲು ಆ. 23ರ ವರೆಗೆ ಅವಕಾಶವಿದೆ. ಕಾಲೇಜು/ಕೋರ್ಸ್ ಆಯ್ಕೆಗಿದ್ದ ಸಮಯಾ ವಕಾಶವನ್ನು ಆ.22ರ ಬೆಳಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ.23ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ಇರುತ್ತದೆ. ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಆ.23ರ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿ ಗಳು ಸಲ್ಲಿಸುವ ಬಾಂಡ್ನಲ್ಲಿ ಮೊದಲನೆ ಪಾರ್ಟಿ ಅಭ್ಯರ್ಥಿ, ಎರಡನೇ ಪಾರ್ಟಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ಸರಕಾರ ಎಂದು ನಮೂದಿಸಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.