Kerala: ಶತಮಾನೋತ್ಸವಕ್ಕೆ ಕಾಲಿಟ್ಟಿ ವಿ.ಎಸ್.ಅಚ್ಯುತಾನಂದನ್
Team Udayavani, Oct 20, 2023, 11:17 PM IST
ತಿರುವನಂತಪುರ: ಸಿಪಿಐ ಇತಿಹಾಹಸದಲ್ಲೇ ಅತ್ಯಂತ ಪ್ರಸಿದ್ಧ ನಾಯಕನೆಂಬ ಖ್ಯಾತಿಗೆ ಪಾತ್ರರಾಗಿರುವ ಕೇರಳದ ಮಾಜಿ ಮುಖ್ಯಮಂತ್ರಿ, ರಾಜಕೀಯ ಹಿರಿಯ ಮುತ್ಸದ್ಧಿ ವಿ.ಎಸ್. ಅಚ್ಯುತಾನಂದನ್ ಅವರು ಶುಕ್ರವಾರ ತಮ್ಮ 100ನೇ ಜನ್ಮದಿನೋತ್ಸವಕ್ಕೆ ಕಾಲಿಟ್ಟಿದ್ದಾರೆ.
ಕುಟುಂಬದೊಂದಿಗೆ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡ ಅವರನ್ನು ಜನರು ನೇರವಾಗಿ ಭೇಟಿ ಮಾಡಿ ಶುಭಕೋರಲು ಅವಕಾಶ ನೀಡಲಾಗಿಲ್ಲ. ಆದಾಗ್ಯೂ ಅವರ ಅಭಿಮಾನಿಗಳು ರಾಜ್ಯದ್ಯಂತ ವಿಭಿನ್ನವಾಗಿ ಶತಮಾನೋತ್ಸವವನ್ನು ಆಚರಿಸಿದ್ದಾರೆ.
ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್, ಕಾಂಗ್ರೆಸ್‌ನ ನಾಯಕ ಜೈರಾಮ್ ರಮೇಶ್ ಸೇರಿದಂತೆ ಹಲವಾರು ಗಣ್ಯರು ಶುಭಕೋರಿದ್ದಾರೆ.”ಕಾಮ್ರೇಡ್ ವಿ.ಎಸ್” ಎಂದೇ ಖ್ಯಾತರಾದ ವೆಲ್ಲಿಕ್ಕಕತ್ತು ಶಂಕರನ್ ಅಚ್ಯುತಾನಂದನ್ ಪಕ್ಷಕಂಡ ಅತ್ಯಂತ ಪ್ರಭಾವೀ ನಾಯಕರಲ್ಲೊಬ್ಬರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.