VSL-3: ವಿಎಸ್‌ಎಲ್‌ – 3 ಪ್ರಯೋಗಾಲಯ


Team Udayavani, Sep 16, 2023, 12:10 AM IST

icmr bus

ಮಣಿಪಾಲ: ದಕ್ಷಿಣ ಏಷ್ಯಾದಲ್ಲೇ ಮೊದಲ ಅತ್ಯಾಧುನಿಕ ವಿಎಸ್‌ಎಲ್‌ – 3 ಸಂಚಾರಿ ಪ್ರಯೋಗಾಲಯ ಎಂಬ ಕೀರ್ತಿಗೆ ಭಾಜನವಾಗಿರುವ ಪುಣೆಯ ಎನ್‌ಐವಿಯ ಮೊಬೈಲ್‌ ಲ್ಯಾಬೊರೇಟರಿಯನ್ನು ಈಗ ಕೇರಳದ ನಿಫಾ ಬಾಧಿತ ಕೋಯಿಕ್ಕೋಡ್‌ನ‌ಲ್ಲಿ ನೆಲೆಗೊಳಿಸಲಾಗಿದೆ. ಅದರ ಬಗ್ಗೆ ಪುಟ್ಟ ಮಾಹಿತಿ.

ಪ್ರಯೋಗಾಲಯದ ವಿನ್ಯಾಸ ಮತ್ತು ನಿರ್ಮಾಣ: ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯು ಮುಂಬಯಿ ಮೂಲದ ಜೈವಿಕ ಸುರಕ್ಷ ಉಪಕರಣ ತಯಾರಿಕ ಕಂಪೆನಿ ಕ್ಲೆನ್‌ಝೈಡ್ಸ್‌ ಸಹಯೋಗದೊಂದಿಗೆ ನಿರ್ಮಾಣ ಮಾಡಿದೆ.

ಉದ್ದೇಶ: ನಿಫಾ, ಕೋವಿಡ್‌ನ‌ಂಥ ಮಾರಕ ಸಾಂಕ್ರಾಮಿಕ ರೋಗಗ್ರಸ್ತ ಪ್ರದೇಶದಲ್ಲಿ ಸೇವೆ ಸಲ್ಲಿಸುವುದು.

ನಿರ್ಮಾಣಕ್ಕೆ ಪ್ರೇರಣೆ: ಕೇರಳವನ್ನು ಈ ಹಿಂದೆ ಕಾಡಿದ್ದ ಮಾರಕ ನಿಫಾ ವೈರಸ್‌ ಸೋಂಕು.

ಪ್ರಯೋಗಾಲಯದಲ್ಲಿ ಏನೇನಿದೆ?: ನಿರ್ಯಾತ ಪ್ರದೇಶ, ಮೈನಸ್‌ 20 ಡಿಗ್ರಿ ಮತ್ತು ಮೈನಸ್‌ 80 ಡಿಗ್ರಿಯ ಶೀತಲೀಕರಣ ವ್ಯವಸ್ಥೆ. ಸ್ವಯಂಚಾಲಿತವಾಗಿ ಕಾರ್ಯಾಚರಿಸುವ ವ್ಯವಸ್ಥೆ, ಋಣಾತ್ಮಕ ಗಾಳಿ ಒತ್ತಡ, ಜೈವಿಕ ಸುರಕ್ಷ ಕ್ಯಾಬಿನೆಟ್‌ಗಳು, ಪಿಸಿಆರ್‌ ಯಂತ್ರಗಳು.

ಇವುಗಳ ಮೂಲ ನೆಲೆ ಎಲ್ಲಿ?: ಮೊದಲನೆಯದ್ದು ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಪುಣೆ, ಎರಡನೆಯದ್ದು ಆರ್‌ಎಂಆರ್‌ಸಿ ಗೋರಖ್‌ಪುರದಲ್ಲಿ.
ಇವುಗಳ ಕಾರ್ಯ ವ್ಯಾಪ್ತಿ: ಒಂದು ದಕ್ಷಿಣ ಭಾರತಕ್ಕೆ ಹಾಗೂ ಇನ್ನೊಂದು ಉತ್ತರ ಭಾರತಕ್ಕೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.