Supreme Court: ವಾಧ್ವಾನಿ ಬ್ರದರ್ಸ್ ಜಾಮೀನು ರದ್ದು
Team Udayavani, Jan 25, 2024, 12:39 AM IST
ಹೊಸದಿಲ್ಲಿ: ಬ್ಯಾಂಕ್‌ಗಳಿಂದ ನೂರಾರು ಕೋಟಿ ರೂಪಾಯಿ ಸಾಲ ಪಡೆದು, ವಂಚಿಸಿದ ಹಗರಣದಲ್ಲಿ ಡಿಎಚ್‌ಎಫ್ಎಲ್ ಪ್ರವರ್ತಕ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಪಡಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡುವ ವಿಚಾರದಲ್ಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳು ತಪ್ಪುಗಳನ್ನು ಮಾಡಿವೆ ಎಂದು ಅಭಿಪ್ರಾಯಪಟ್ಟಿತು. ಇದೇ ವೇಳೆ ಕಪಿಲ್ ವಧಾವನ್ ಮತ್ತು ಧೀರಜ್ ಅವರನ್ನು ವಶಕ್ಕೆ ಪಡೆಯುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ
Mumbai: ಮೊಬೈಲ್ ಕಳ್ಳರ ಗ್ಯಾಂಗ್ ಸೆರೆ- 70 ಮೊಬೈಲ್, 4.70 ಲಕ್ಷ ರೂಪಾಯಿ ನಗದು ವಶಕ್ಕೆ!
2 ದಿನದ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆ
MUST WATCH
ಹೊಸ ಸೇರ್ಪಡೆ
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.