Andra Pradesh Election: ಬಿಜೆಪಿಯಿಂದ ಕಾದು ನೋಡೋ ತಂತ್ರ
Team Udayavani, Sep 20, 2023, 11:37 PM IST
ಮುಂದಿನ ವರ್ಷದ ಆಂಧ್ರಪ್ರದೇಶ ಅಸೆಂಬ್ಲಿ ಮತ್ತು ಲೋಕಸಭೆ ಚುನಾವಣೆಗಳಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಜತೆ ಮೈತ್ರಿ ಮಾಡಿ ಕೊಳ್ಳುವುದಾಗಿ ಕಳೆದ ವಾರವಷ್ಟೇ ಜನ ಸೇನಾ ಪಾರ್ಟಿ(ಜೆಎಸ್‌ಪಿ) ನಾಯಕ ಪವನ್ ಕಲ್ಯಾಣ್ ಘೋಷಿಸಿದ್ದಾರೆ. ಅಲ್ಲದೇ, ನಾವು ಟಿಡಿಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡಿಲ್ಲ ಎಂದೂ ಸ್ಪಷ್ಟ ಪಡಿಸಿದ್ದಾರೆ. ಆದರೆ, ಬಿಜೆಪಿ ಮಾತ್ರ ಈ ಬೆಳವಣಿ ಗೆಗಳ ಬಗ್ಗೆ ತುಟಿ ಬಿಚ್ಚಿಲ್ಲ.
ಟಿಡಿಪಿ- ಜೆಎಸ್‌ಪಿ ಮೈತ್ರಿಯೊಂದಿಗೆ ಬಿಜೆಪಿಯೂ ಸೇರಿಕೊಳ್ಳಲಿದೆ ಎನ್ನುವ ನಂಬಿಕೆಯಲ್ಲಿ ಪವನ್ ಕಲ್ಯಾಣ್ ಇದ್ದಾರೆ. ಆದರೆ, ಬಿಜೆಪಿ ಯಾವುದೇ ನಿರ್ಧಾರಕ್ಕೆ ಬರದಂಥ ಸ್ಥಿತಿಗೆ ತಲುಪಿದೆ. ಆಂಧ್ರದಲ್ಲಿ ಬಿಜೆಪಿಗೆ ಭದ್ರ ನೆಲೆಯಿಲ್ಲ. ಬಿಜೆಪಿ ಕೇಂದ್ರ ನಾಯಕತ್ವವು ಟಿಡಿಪಿ ವಿಶ್ವಾಸಾರ್ಹ ಮಿತ್ರಪಕ್ಷವಲ್ಲ ಎಂಬುದನ್ನು ಅರಿತಿದೆ. ಆದರೆ ಟಿಡಿಪಿ ಜತೆ ಮೈತ್ರಿ ಮಾಡಿಕೊ ಳ್ಳದಿದ್ದರೆ ಯಾವುದೇ ಸೀಟು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ. ಜಗನ್ ವಿಶ್ವಾಸಾರ್ಹ ವ್ಯಕ್ತಿಯಾ ದರೂ ಅವರು ಎನ್‌ಡಿಎಗೆ ಸೇರಲ್ಲ. ಲೋಕಸಭೆ ಚುನಾವಣೆ ಬಳಿಕ ವೈಎಸ್ಸಾರ್ ಕಾಂಗ್ರೆಸ್‌ನ ಅಗತ್ಯ ಬಂದರೂ ಬರಬಹುದು. ಹೀಗಾಗಿ ಸ್ಪಷ್ಟ ನಿರ್ಧಾರಕ್ಕೆ ಬರಲು ಬಿಜೆಪಿಗೆ ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.