![Bird flu outbreak: Ban on transportation of poultry and products from Udgir](https://www.udayavani.com/wp-content/uploads/2025/02/c-1-415x224.jpg)
![Bird flu outbreak: Ban on transportation of poultry and products from Udgir](https://www.udayavani.com/wp-content/uploads/2025/02/c-1-415x224.jpg)
Team Udayavani, Jan 30, 2025, 7:17 AM IST
ನವದೆಹಲಿ: ವಕ್ಫ್ ತಿದ್ದುಪಡಿ ವಿಧೇಯಕ ಪರಿಶೀಲನೆಗೆಂದು ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಬುಧವಾರ ಪರಿಷ್ಕೃತ ಕರಡು ವರದಿಯನ್ನು ಅಂಗೀಕರಿಸಿದೆ. ಆದರೆ, ಸಮಿತಿಯಲ್ಲಿನ ವಿಪಕ್ಷಗಳ ಸಂಸದರು ಈ ಕ್ರಮವನ್ನು ಅಸಾಂವಿಧಾನಿಕ ಎಂದು ಟೀಕಿಸಿವೆ. ಜ.31ರಿಂದ ಸಂಸತ್‌ನ ಬಜೆಟ್ ಅಧಿವೇಶನ ಶುರುವಾಗಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಸಭೆ ಬಗ್ಗೆ ಮಾಹಿತಿ ನೀಡಿದ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್, 15-11 ಮತಗಳ ಅಂತರದಿಂದ ಕರಡು ವರದಿಯನ್ನು ಅಂಗೀಕರಿಸಲಾಯಿತು. ವಿಪಕ್ಷಗಳ ಸಂಸದರು ಪ್ರಸ್ತಾಪಿಸಿದ್ದ ಎಲ್ಲ ಸಂಶಯಗಳನ್ನೂ ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಮಸ್ಲಿಂ ಸಮುದಾಯದ ದತ್ತಿ ಸಂಸ್ಥೆಗಳು ನೀಡುವ ನೆರವಿನ ಫಲಾನುಭವಿಗಳ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ಮುಸ್ಲಿಮರು, ಮಹಿಳೆಯರು, ಬಡವರು, ಅನಾಥರನ್ನು ಸೇರಿಸಲಾಗಿದೆ ಎಂದಿದ್ದಾರೆ. ಲೋಕಸಭೆ ಸ್ಪೀಕರ್‌ಗೆ ಗುರುವಾರ ವರದಿ ಸಲ್ಲಿಸಲಾಗುತ್ತದೆ ಎಂದೂ ಹೇಳಿದ್ದಾರೆ.
ಸಭೆ ನಡೆಸಿ ವರದಿ ಅಂಗೀಕರಿಸಿದ ರೀತಿಯನ್ನು ವಿಪಕ್ಷಗಳ ಸದಸ್ಯರು ಖಂಡಿಸಿದ್ದಾರೆ. ಮಂಗಳವಾರ ರಾತ್ರಿ 655 ಪುಟಗಳ ವರದಿ ನೀಡಲಾಯಿತು. ಅದನ್ನು ಅಧ್ಯಯನ ನಡೆಸಲು ಅಲ್ಪಾವಧಿಯ ಸಮಯ ಸಿಕ್ಕಿತ್ತು ಎಂದು ದೂರಿದ್ದಾರೆ.
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!
ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ
ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ
Mahakumbh; ಪ್ರಯಾಗ್‌ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ
Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ
BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್
Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು
Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ
You seem to have an Ad Blocker on.
To continue reading, please turn it off or whitelist Udayavani.