ಮಗಳ ಮನವಿಗೆ ಟಿಕ್‌ಟಾಕ್ ಖಾತೆ ತೆರೆದ ವಾರ್ನರ್
Team Udayavani, Apr 16, 2020, 6:00 AM IST
ಸಿಡ್ನಿ: ಆಸ್ಟ್ರೇಲಿಯದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ತನ್ನ ಮಗಳ ಮನವಿ ಮೇರೆಗೆ ಟಿಕ್‌ಟಾಕ್ ಆ್ಯಪ್‌ನಲ್ಲಿ ಅಧಿಕೃತ ಖಾತೆಯೊಂದನ್ನು ತೆರೆದು ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿರುವ ವಾರ್ನರ್, ಟಿಕ್‌ಟಾಕ್ ಬಳಸುವುದು ಹೇಗೆ ಗೊತ್ತಿಲ್ಲ. ಆದರೆ ಮಗಳ ಮನವಿ ಮೇರೆಗೆ ಇದನ್ನು ಆರಂಭಿಸಿದ್ದೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.
“ಓಕೆ .. ಏನಾಗುತ್ತಿದೆ ಎಂಬುದರ ಬಗ್ಗೆ ನನಗೆ ಕಿಂಚಿತ್ತೂ ತಿಳಿಯುತ್ತಿಲ್ಲ. ನನ್ನ 5 ವರ್ಷದ ಮಗಳು ಹೇಳಿದ್ದಕ್ಕೆ ಇದನ್ನು ಆರಂಭಿಸಿದ್ದೇನೆ. ನನ್ನ ಖಾತೆಯಲ್ಲಿ ಫಾಲೋವರ್ಸ್ ಸಂಖ್ಯೆ ಶೂನ್ಯವಿದೆ. ಪ್ಲೀಸ್ ನನಗೆ ಸಹಾಯ ಮಾಡಿ’ ಎಂದು ಡೇವಿಡ್ ವಾರ್ನರ್ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.