National Cinema Day: ಅ.13ರಂದು 99ರೂ.ಗೆ ಸಿನಿಮಾ ನೋಡಿ!
Team Udayavani, Oct 10, 2023, 9:32 PM IST
ನವದೆಹಲಿ: ಸಾಮಾನ್ಯವಾಗಿ ಶುಕ್ರವಾರದಂದು ಸಿನಿಮಾಗಳ ಬಿಡುಗಡೆಯಾಗುವುದರಿಂದ ಟಿಕೆಟ್ ಬೆಲೆಯೂ ಆ ದಿನ ಹೆಚ್ಚಿಗೆ ಇರುತ್ತದೆ. ಆದರೆ, ಅ.13ರ ಈ ಶುಕ್ರವಾರ, ದೇಶದ 4,000 ಸ್ಕ್ರೀನ್ಗಳಲ್ಲಿ ಸಿನಿಮಾ ಟಿಕೆಟ್ನ ಬೆಲೆ ಕೇವಲ 99 ರೂ. ಮಾತ್ರ! ಹೌದು, ರಾಷ್ಟ್ರೀಯ ಸಿನಿಮಾ ದಿನದ ಹಿನ್ನೆಲೆಯಲ್ಲಿ ಅಂದು ಪಿವಿಆರ್ ಐನಾಕ್ಸ್, ಸಿನಿಪೊಲಿಸ್, ಮಿರಾಜ್, ಸಿಟಿಪ್ರೈಡ್, ಏಷ್ಯನ್ಮುಕ್ತಾ ಎ2, ಮೂವಿ ಟೈಮ್ನಂಥ ಮಲ್ಟಿಪ್ಲೆಕ್ಸ್ಗಳು ಸೇರಿ ಒಟ್ಟು 4 ಸಾವಿರ ಸ್ಕ್ರೀನ್ಗಳಲ್ಲಿ 99 ರೂ.ಗಳಿಗೆ ಟಿಕೆಟ್ ಖರೀದಿಸಿ ಸಿನಿಮಾ ನೋಡಬಹುದಾಗಿದೆ.
ಹೀಗೆಂದು ಮಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಟ್ವೀಟ್ ಮಾಡಿದ್ದು, ಕುಟುಂಬಸ್ಥರು, ಪ್ರೀತಿಪಾತ್ರರು, ಸ್ನೇಹಿತರ ಜತೆಗೆ ಆಗಮಿಸಿ ಸಿನಿಮಾ ವೀಕ್ಷಿಸುವ ಮೂಲಕ ಆಚರಣೆಯನ್ನು ಸಂಭ್ರಮಿಸಿ ಎಂದು ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
Hiriyur: ಹೆದ್ದಾರಿಗೆ ಮಣ್ಣು ಕುಸಿದು ಹತ್ತು ಕಿ.ಮೀ ಟ್ರಾಫಿಕ್ ಜಾಮ್
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.