Siddapura ವಾರಾಹಿಯಲ್ಲಿ ನೀರಿನ ಕೊರತೆ
Team Udayavani, May 14, 2024, 1:09 AM IST
ಸಿದ್ದಾಪುರ: ವಾರಾಹಿ ನದಿಯಲ್ಲಿ ನೀರಿನ ಕೊರತೆಯ ಹಿನ್ನೆಲೆಯಲ್ಲಿ ನದಿಗೆ ಹೊಳೆಶಂಕರನಾರಾಯಣ ಬಳಿ ನಿರ್ಮಿಸಿದ ವಾರಾಹಿ ಡ್ಯಾಂನ ಹಿನ್ನೀರಿನಿಂದ ಸದಾ ಮುಳುಗಡೆಯಾಗುತ್ತಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟು ಸಮೀಪದ ಹೊಳೆಬಾಗಿಲು ಪ್ರದೇಶ ಸದ್ಯ ಬಣಗುಟ್ಟುತ್ತಿದ್ದು ಮುಳುಗಿರುವ ಸೇತುವೆ ಮತ್ತು ಮರಮಟ್ಟುಗಳು ಕಾಣುತ್ತಿವೆ.
ಮುಳುಗಡೆ ಪ್ರದೇಶದಲ್ಲಿ ಹೊಸ ಸೇತುವೆಯು 2008-09ನೇ ಸಾಲಿನಲ್ಲಿ ನಿರ್ಮಿಸಿ, ಮಚ್ಚಟ್ಟು- ತೊಂಬಟ್ಟುಗೆ ಸಂಪರ್ಕ ಕಲ್ಪಿಸಲಾಗಿತ್ತು.
ವಾರಾಹಿ ನದಿಯಲ್ಲಿ ನೀರು ಕಡಿಮೆಯಾದಾಗಲೆಲ್ಲ ಮುಳುಗಡೆ ಪ್ರದೇಶದ ಅವಶೇಷಗಳು ಕಾಣುತ್ತವೆ. ಈ ಬಾರಿ ಮಾತ್ರ ವಾರಾಹಿ ನದಿಯಲ್ಲಿ ನೀರಿನ ಮಟ್ಟ ತೀರಾ ಕಡಿಮೆ ಇರುವುದರಿಂದ ಮುಳುಗಡೆ ಪ್ರದೇಶದಲ್ಲಿ ಅತೀ ಹೆಚ್ಚು ಅವಶೇಷಗಳು ಕಾಣುತ್ತಿವೆ ಎಂದು ಸ್ಥಳೀಯ ನಿವಾಸಿ ಗಣೇಶ ಶೆಟ್ಟಿ ತೊಂಬಟ್ಟು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.