Water; ಪ್ರಮುಖ ಡ್ಯಾಂಗಳಲ್ಲಿ ನೀರು ಸಂಗ್ರಹ ಶೇ.23ರಷ್ಟಕ್ಕೆ ಕುಸಿತ


Team Udayavani, Jun 2, 2024, 12:48 AM IST

1-dam

ಹೊಸದಿಲ್ಲಿ: ಕಳೆದ ವಾರ ದೇಶದ ಮುಖ್ಯ 150 ಡ್ಯಾಂಗಳ ನೀರಿನ ಸಂಗ್ರ ಹವು ಶೇ.23ಕ್ಕೆ ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಇದು ಶೇ.77ಕ್ಕಿಂತ ಕಡಿಮೆಯಾಗಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ.
ಆಯೋಗ ಬಿಡುಗಡೆ ಮಾಡಿರುವ ಬುಲೆಟಿನ್‌ ಪ್ರಕಾರ, ಪ್ರಸ್ತುತ 41.705 ಶತಕೋಟಿ ಕ್ಯುಬಿಕ್‌ ಮೀಟರ್‌(ಬಿಸಿಎಂ) ನೀರಿನ ಸಂಗ್ರಹವಿದೆ.ಅಂದರೆ, ಇದು ಒಟ್ಟು ಸಾಮರ್ಥ್ಯದ ಶೇ.23ರಷ್ಟು. ಇದು ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾದ 53.832 ಬಿಸಿಎಂ ಮತ್ತು 44.511 ಬಿಸಿಎಂನ ಸಾಮಾನ್ಯ ಸಂಗ್ರಹಕ್ಕೆ ಹೋಲಿಸಿದರೆ ಇಳಿಕೆಯಾಗಿದೆ.

ಪರಿಣಾಮ, ಪ್ರಸ್ತುತ ಸಂಗ್ರಹವು ಕಳೆದ ವರ್ಷದ ಮಟ್ಟಕ್ಕಿಂತ ಕೇವಲ ಶೇ.77 ಮತ್ತು ಸಾಮಾನ್ಯ ಸಂಗ್ರಹವು ಶೇ.94 ಆಗಿದೆ ಎಂದಿದೆ. ಮತ್ತೂಂದೆಡೆ, ದಕ್ಷಿಣ ಭಾರತದ ಆಂಧ್ರ, ತೆಲಂಗಾಣ, ಕೇರಳ, ಕರ್ನಾ ಟಕ, ತಮಿಳುನಾಡಿನ ಒಟ್ಟು 42 ಜಲಾ ಶಯಗಳಲ್ಲಿ ಒಟ್ಟು ನೀರಿನ ಸಂಗ್ರಹವು 53.334 ಬಿಸಿಎಂ ಇದ್ದು, ಸದ್ಯ ನೀರಿನ ಸಂಗ್ರಹವು 7.317 ಬಿಸಿಎಂ ಅಥವಾ ಶೇ.7ರಷ್ಟು ಮಾತ್ರವೇ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಕುಸಿತ ಕಂಡಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ

1-amesen

India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫ‌ಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್‌

1-aru

PEN Pinter Prize; ಅರುಂಧತಿ ರಾಯ್‌ಗೆ ‘ಪೆನ್‌ ಪಿಂಟರ್‌’ ಗರಿ

6-asdsad

Parliament ರಾಷ್ಟ್ರಪತಿ ಭಾಷಣದಲ್ಲೂ ಎಮರ್ಜೆನ್ಸಿ!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.