“ಕೋವಿಡ್ 19 ಮುಗಿಯುವವರೆಗೆ ನಮ್ಮೂರಿಗೆ ಪ್ರವೇಶವಿಲ್ಲ’


Team Udayavani, Apr 16, 2020, 5:17 AM IST

“ಕೋವಿಡ್ 19 ಮುಗಿಯುವವರೆಗೆ ನಮ್ಮೂರಿಗೆ ಪ್ರವೇಶವಿಲ್ಲ’

ಕುಂದಾಪುರ: ಕೋವಿಡ್ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ, ಜಿಲ್ಲಾಡಳಿತಗಳು ಗಡಿ, ಚೆಕ್‌ಪೋಸ್ಟ್‌ಗಳನ್ನು ನಿರ್ಬಂಧಿಸಿರುವುದು ಗೊತ್ತೇ ಇದೆ. ಹೀಗೆಯೇ ಮರವಂತೆಯ ಹೊರ ಬಂದರು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಕರಾವಳಿ ವಾರ್ಡ್‌ಗೆ ಹೆದ್ದಾರಿಯಿಂದ ಪ್ರವೇಶಿಸುವ ಮಾರ್ಗವನ್ನು ಅಲ್ಲಿನ ಜನರೇ ತಾತ್ಕಾಲಿಕ ತಡೆಬೇಲಿ ಹಾಕಿ ಬಂದ್‌ ಮಾಡಿ ಫಲಕ ಹಾಕಿ ಕೋವಿಡ್ 19 ವೈರಸ್‌ ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ.

“ಮರವಂತೆ ನಾಗರಿಕರ ಹಿತದೃಷ್ಟಿಯಿಂದ ಕೋವಿಡ್ 19 ವೈರಸ್‌ ಸಂಪೂರ್ಣವಾಗಿ ಹೋಗುವವರೆಗೆ ಸ್ಥಳೀಯ ಮೀನು ವ್ಯಾಪಾರಸ್ಥರನ್ನು ಹೊರತುಪಡಿಸಿ ಹಾಗೂ ಯಾವುದೇ ಹೊರಗಿನ ವ್ಯಾಪಾರಸ್ಥರು, ವ್ಯಕ್ತಿಗಳಿಗೆ ನಮ್ಮ ಕರಾವಳಿ ವಾರ್ಡ್‌ ಗೆ ಪ್ರವೇಶವಿಲ್ಲ’ ಎಂದು ಫ‌ಲಕದಲ್ಲಿ ಬರೆಯಲಾಗಿದೆ. ಈ ಮಾರ್ಗ ಬಂದರು ಸಂಪರ್ಕಿಸುವ ರಸ್ತೆಯಾಗಿದ್ದು, ನಾಡದೋಣಿ ಮೀನುಗಾರಿಕೆಯೂ ಆರಂಭ ವಾಗಿರುವುದರಿಂದ ಹೊರಗಿನವರು ಎಲ್ಲೆಲ್ಲಿಂದಲೋ ಬರುತ್ತಾರೆ ಎನ್ನುವ ಕಾರಣಕ್ಕೆ ಊರಿನವರೇ ಜಾಗ್ರತೆ ವಹಿಸಿದ್ದಾರೆ.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.