ವೀಕೆಂಡ್ ರಜೆ , ದೀಪಾವಳಿ ಹಬ್ಬ: ಮಲ್ಪೆ ಬೀಚ್ನಲ್ಲಿ ಹೆಚ್ಚಿದ ಪ್ರವಾಸಿಗರು
Team Udayavani, Nov 1, 2021, 6:27 AM IST
ಮಲ್ಪೆ: ವೀಕೆಂಡ್ ರಜೆ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರವಿವಾರ ಮಲ್ಪೆ ಬೀಚ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸಿರುವುದು ಕಂಡು ಬಂದಿದೆ.
ಶನಿವಾರ ಪ್ರವಾಸಿಗರು ವಿರಳವಾಗಿ ಕಂಡು ಬಂದಿದ್ದರೂ, ರವಿವಾರ ಮಾತ್ರ ಬೆಳಗ್ಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಬೀಚ್ ಕಡೆಗೆ ಬರುತ್ತಿದ್ದವು.
ಸಂಜೆಯಾಗುತ್ತಲೇ ಸ್ಥಳೀಯ ಜನರು ಸೇರಿದಂತೆ ವಾಹನಗಳ ಸಾಲು ಹೆಚ್ಚಾಗಿ ಮಾಮೂಲಿನಂತೆ ಟ್ರಾಫಿಕ್ ಜಾಮ್ ಸಮಸ್ಯೆಯೂ ಉಂಟಾಗಿತ್ತು. ಸೀವಾಕ್ನಲ್ಲಿಯೂ ಹೆಚ್ಚಿನ ಪ್ರವಾಸಿಗರು ಕಂಡು ಬಂದಿದ್ದಾರೆ.
ಇದನ್ನೂ ಓದಿ:ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.