WhatsApp: ಇನ್ನು ವಾಟ್ಸ್‌ಆ್ಯಪ್‌ ಸಂದೇಶಗಳು ಗೂಗಲ್‌ನಲ್ಲಿ ಉಚಿತವಾಗಿ ಸಂಗ್ರಹವಾಗಲ್ಲ!

ಬ್ಯಾಕಪ್‌ ಆಯ್ಕೆಯಡಿ ಸಂದೇಶ ಜಿ-ಡ್ರೈವ್‌ನಲ್ಲಿ ಉಳಿಯುತ್ತಿದ್ದ ಅವಕಾಶ ಈ ವರ್ಷ ರದ್ದು

Team Udayavani, Jan 2, 2024, 10:05 PM IST

whatsapp 1

ನವದೆಹಲಿ: ವಾಟ್ಸ್‌ಆ್ಯಪ್‌ ಮತ್ತು ಗೂಗಲ್‌ಗೆ ನಾವು ಎಷ್ಟರಮಟ್ಟಿಗೆ ಅಂಟಿಕೊಂಡಿದ್ದೇವೆಂದು ನಮಗೆ ಚೆನ್ನಾಗಿ ಗೊತ್ತು. ಇಂತಹ ಹೊತ್ತಿನಲ್ಲಿ ಗೂಗಲ್‌ ಮತ್ತು ವಾಟ್ಸ್‌ಆ್ಯಪ್‌ಗ್ಳು ಸಣ್ಣದೊಂದು ಆಘಾತಕಾರಿ ಬದಲಾವಣೆ ಬಗ್ಗೆ ಮಾಹಿತಿ ನೀಡಿವೆ. ಇಲ್ಲಿಯವರೆಗೆ ಆ್ಯಂಡ್ರಾಯ್ಡ ಮೊಬೈಲ್‌ ಬಳಕೆದಾರರು; ಗೂಗಲ್‌ ಡ್ರೈವ್‌ನಲ್ಲಿ ವಾಟ್ಸ್‌ಆ್ಯಪ್‌ ಸಂದೇಶಗಳು, ಚಿತ್ರಗಳು, ವಿಡಿಯೋಗಳನ್ನು ಬ್ಯಾಕಪ್‌ ಆಯ್ಕೆಯಡಿ ಉಚಿತವಾಗಿ ಸಂಗ್ರಹಿಸಿಟ್ಟುಕೊಳ್ಳಲು ಅವಕಾಶವಿತ್ತು. 2024ರ ಪ್ರಸ್ತುತ ವರ್ಷದಲ್ಲಿ ಈ ಆಯ್ಕೆ ರದ್ದಾಗಲಿದೆ. ಅರ್ಥಾತ್‌ ನೀವಿನ್ನು ಗೂಗಲ್‌ಗೆ ಹಣ ನೀಡಿ ಸ್ಥಳ ಖರೀದಿಸಬೇಕಾಗುತ್ತದೆ! ಹಾಗಂತ ಗಾಬರಿಯಾಗಬೇಡಿ, ಮಾಹಿತಿ ಉಳಿಸಿಕೊಳ್ಳಲು ನಿಮ್ಮ ಮುಂದೆ ಹಲವು ಆಯ್ಕೆಗಳಿವೆ.

ಇಲ್ಲಿಯವರೆಗೇನಿತ್ತು?:
ಗೂಗಲ್‌ ಡ್ರೈವ್‌ನಲ್ಲಿ ನಮ್ಮ ವಾಟ್ಸ್‌ಆ್ಯಪ್‌ ಸಂದೇಶಗಳು, ಚಿತ್ರಗಳು, ವಿಡಿಯೋಗಳನ್ನು ಬ್ಯಾಕಪ್‌ ಆಯ್ಕೆಯಡಿ ಸಹಜವಾಗಿ ಉಳಿಸಿಕೊಳ್ಳಬಹುದಿತ್ತು. ಇದಕ್ಕಾಗಿ ನಾವು, ನಮಗೆ ಗೂಗಲ್‌ ನೀಡಿರುವ ಉಚಿತ 15 ಜಿಬಿಯನ್ನು ಬಳಸಿಕೊಳ್ಳಬೇಕಾದ ಅಗತ್ಯವಿರಲಿಲ್ಲ. ಇನ್ನು ಮುಂದೆ ನಾವು ಸಂದೇಶಗಳನ್ನು ಕಾಪಿಟ್ಟುಕೊಳ್ಳಲು ಅನ್ಯ ಮಾರ್ಗಗಳನ್ನು ಹುಡುಕಿಕೊಳ್ಳಬೇಕು. ಒಂದು ತಿಂಗಳು ಮುಂಚಿತವಾಗಿಯೇ ವಾಟ್ಸ್‌ಆ್ಯಪ್‌ ನಮಗೆ ಸಂದೇಶಗಳನ್ನು ಕಳುಹಿಸಿ ಈ ಬಗ್ಗೆ ಎಚ್ಚರಿಸಲಿದೆ.

ಮುಂದೇನು ಮಾಡಬಹುದು?
1. ವಾಟ್ಸ್‌ಆ್ಯಪ್‌ನ ಸೆಟ್ಟಿಂಗ್ಸ್‌ ಆಯ್ಕೆಗೆ ಹೋಗಿ, ಅಲ್ಲಿ ಸ್ಟೋರೇಜ್‌ ಆ್ಯಂಡ್‌ ಡಾಟಾಕ್ಕೆ ಹೋಗಬೇಕು. ಅಲ್ಲಿ ಮ್ಯಾನೇಜ್‌ ಸ್ಟೋರೇಜನ್ನು ಆಯ್ದುಕೊಳ್ಳಬೇಕು. ಇದರ ಮೂಲಕ ಗೂಗಲ್‌ ಖಾತೆಗಳಲ್ಲಿ ನಿಮಗೆ ಉಚಿತವಾಗಿರುವ 15 ಜಿಬಿ ಸ್ಥಳಕ್ಕೆ ಮಾಹಿತಿಗಳನ್ನು ರವಾನಿಸುವಂತೆ ವ್ಯವಸ್ಥೆ ಮಾಡಿಕೊಳ್ಳಬಹುದು.

2. ವಾಟ್ಸ್‌ಆ್ಯಪ್‌ನಲ್ಲಿ ಸ್ಟೋರೇಜ್‌ ರಿವ್ಯೂ ಆಯ್ಕೆಯಡಿ ಎಷ್ಟು ದತ್ತಾಂಶವನ್ನು ನಾವು ಸಂಗ್ರಹಿಸುತ್ತಿದ್ದೇವೆ ಎಂದು ತಿಳಿಯಬಹುದು. ಒಂದು ವೇಳೆ ಗೂಗಲ್‌ಗೆ ಹಣ ಪಾವತಿಸಲು ಬಯಸುವುದಿಲ್ಲವಾದರೆ, ವಾಟ್ಸ್‌ಆ್ಯಪ್‌ ಚಾಟ್‌ ಟ್ರಾನ್ಸ್‌ಫ‌ರ್‌ ಆಯ್ಕೆಯಡಿ ಮಾಹಿತಿಗಳನ್ನು ಆ್ಯಂಡ್ರಾಯ್ಡ ಆ್ಯಪ್‌ಗಳಿಗೆ ಕಳಿಸಿಕೊಳ್ಳಬಹುದು.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.