ವಿಶ್ವ ಆರೋಗ್ಯ ಸಂಸ್ಥೆಯಿಂದ ಬಂತು ಮತ್ತೂಂದು ಎಚ್ಚರಿಕೆ ಸಂದೇಶ
Team Udayavani, Jun 15, 2020, 3:04 PM IST
ಜಿನೀವಾ: ಮಹಿಳೆಯರು, ಮಕ್ಕಳು ಹಾಗೂ ಹದಿಹರೆಯದವರ ಮೇಲೆ ಕೋವಿಡ್-19 ಬೀರುವ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ (WHO), ಈ ಕುರಿತು “ವಿಶೇಷ ಕಾಳಜಿ ವಹಿಸಲಾಗಿದೆ’ ಎಂದು ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಸೋಂಕಿಗೆ ಬಲಿಯಾಗುವವರಿಗಿಂತಲೂ ಈ ವರ್ಗದವರ ಮೇಲೆ ಕೋವಿಡ್-19 ಪರೋಕ್ಷ ಪರಿಣಾಮಗಳನ್ನು ಬೀರಲಿದೆ.
ಏಕೆಂದರೆ ಜಾಗತಿಕ ಸಾಂಕ್ರಾಮಿಕ ಕೋವಿಡ್ ಆರೋಗ್ಯ ವ್ಯವಸ್ಥೆಯನ್ನೇ ಹದಗೆಡಿಸಿದ್ದು, ಮಹಿಳೆಯರು ಗರ್ಭಾವಸ್ಥೆ ಹಾಗೂ ಹೆರಿಗೆಯ ಸಮಯದಲ್ಲಿ ಸಾಯುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಂಕಿತ ಅಥವಾ ಸೋಂಕಿತ ತಾಯಂದಿರು ಮಕ್ಕಳಿಗೆ ಹಾಲುಣಿಸುವುದರಿಂದ ಯಾವುದೇ ಅಪಾಯವಿಲ್ಲ. ಅನಾರೋಗ್ಯವೆಂಬ ಕಾರಣಕ್ಕೆ ತಾಯಿ-ಮಗುವನ್ನು ಬೇರ್ಪಡಿಸದೆ ಹಾಲುಣಿಸುವುದನ್ನು ಮುಂದುವರೆಸಬಹುದು ಎಂದು ಕೂಡ ಇದೇ ವೇಳೆ ಟೆಡ್ರೊಸ್ ತಿಳಿಸಿದ್ದಾರೆ. ಸೋಂಕಿನ ಭೀತಿಗೆ ಶಾಲಾ-ಕಾಲೇಜು, ವಿಶ್ವವಿದ್ಯಾಲಗಳನ್ನು ಮುಚ್ಚಲಾಗಿದ್ದು, ಶಿಕ್ಷಣ, ಉದ್ಯೋಗದಂತಹ ಸಮಸ್ಯೆಗಳು ಎದುರಾಗಲಿವೆ. ಮಕ್ಕಳು ಹಾಗೂ ಹದಿಹರೆಯದವರ ಮೇಲೆ ಇದು ಪರಿಣಾಮ ಬೀರಲಿದೆ. ಹೀಗಾಗಿ ಈ ಕುರಿತು ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಟೆಡ್ರೊಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.