Inflation: ಸಗಟು ಹಣದುಬ್ಬರ 6ನೇ ತಿಂಗಳೂ ಇಳಿಕೆ
Team Udayavani, Oct 16, 2023, 9:28 PM IST
ನವದೆಹಲಿ: ದೇಶದಲ್ಲಿ ಸಗಟು ಹಣದುಬ್ಬರ ಸತತ 6ನೇ ತಿಂಗಳೂ ಇಳಿಕೆಗೊಂಡಿದ್ದು, ಆಹಾರ ವಸ್ತುಗಳ ಬೆಲೆ ಕಡಿಮೆಯಾದ ಪರಿಣಾಮ ಸೆಪ್ಟೆಂಬರ್‌ನಲ್ಲಿ ಶೇ.(-)0.26ಕ್ಕೆ ಇಳಿಕೆಯಾಗಿದೆ. ಸಗಟು ದರ ಸೂಚ್ಯಂಕ ಆಧರಿತ ಹಣದುಬ್ಬರವು ಏಪ್ರಿಲ್‌ನಿಂದಲೂ ಶೂನ್ಯಕ್ಕಿಂತ ಕಡಿಮೆಯೇ ದಾಖಲಾಗುತ್ತಿದೆ.
ಆಗಸ್ಟ್‌ನಲ್ಲಿ ಈ ಪ್ರಮಾಣ (-)0.52ರಷ್ಟಿತ್ತು. ಇದೀಗ (-)0.26ಕ್ಕೆ ತಲುಪಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಅಂದರೆ ಸೆಪ್ಟೆಂಬರ್‌ನಲ್ಲಿ ಸಗಟು ಹಣದುಬ್ಬರ ಶೇ.10.55ರೊಂದಿಗೆ ಗರಿಷ್ಠ ಮಟ್ಟದಲ್ಲಿತ್ತು. ಇನ್ನು ಆಹಾರ ಹಣದುಬ್ಬರವೂ ಸೆಪ್ಟೆಂಬರ್‌ನಲ್ಲಿ ಶೇ.3.35ಕ್ಕೆ ಇಳಿಕೆಯಾಗಿದೆ. ತರಕಾರಿಗಳ ಹಣದುಬ್ಬರವು ಶೇ(-)15ಕ್ಕೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.