![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2023, 11:01 PM IST
ನವದೆಹಲಿ: ಸಗಟು ದರ ಸೂಚ್ಯಂಕ ಹಣದುಬ್ಬರವು ಸತತ 5ನೇ ತಿಂಗಳೂ ನೆಗೆಟಿವ್‌ನಲ್ಲೇ ಮುಂದುವರಿದಿದೆ. ಆಗಸ್ಟ್ ತಿಂಗಳಲ್ಲಿ ಸಗಟು ಹಣದುಬ್ಬರವು ಶೇ.(-)0.52 ಆಗಿತ್ತು ಎಂದು ಸರ್ಕಾರದ ಅಂಕಿಅಂಶ ತಿಳಿಸಿದೆ. ಕಳೆದ ಏಪ್ರಿಲ್‌ನಿಂದಲೂ ಇದು ಋಣಾತ್ಮಕವಾಗಿದ್ದು, ಜುಲೈ ತಿಂಗಳಿಗೆ (ಮೈನಸ್ 1.36 ಪರ್ಸೆಂಟ್) ಹೋಲಿಸಿದರೆ ಆಗಸ್ಟ್‌ನಲ್ಲಿ ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಹಣದುಬ್ಬರ ಶೇ.12.48 ಆಗಿತ್ತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.