ಸೋಮವಾರಪೇಟೆ: ಕಾಡಾನೆಗಳ ಹಾವಳಿ
Team Udayavani, Apr 25, 2022, 5:20 AM IST
ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಕರ, ಚಿಕ್ಕಾರ, ಕೂಗೂರು ಗಾಮಗಳಲ್ಲಿ ಕಾಡಾನೆಗಳು ನಿರಂತರ ದಾಳಿ ನಡೆಸುತ್ತಿವೆ. ಬಾಳೆ ಮತ್ತು ಕಾಫಿ ಗಿಡಗಳನ್ನು ನಾಶಪಡಿಸಿವೆ. ರವಿವಾರ ಹಿರಿಕರ ಗ್ರಾಮದ ಎಚ್.ಪಿ. ಸುರೇಶ್ ಅವರ ತೋಟದಲ್ಲಿದ್ದ ನೀರಿನ ಡ್ರಮ್ಗಳನ್ನು ತುಳಿದು ಜಖಂಗೊಳಿಸಿವೆ.
ಗ್ರಾಮಗಳಲ್ಲಿ ಆತಂಕದ ವಾತಾವರಣವಿದ್ದು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುಖ್ಯರಸ್ತೆಗೆ ಬಂದ ಕಾಡಾನೆ: ಆತಂಕ
ಬಾಳೆಹೊನ್ನೂರು : ಬಾಳೆಹೊನ್ನೂರು-ಕಳಸ ಮುಖ್ಯ ರಸ್ತೆಯ ಮಹಲ್ಗೊàಡು ಬಳಿ ಸಂಜೆ ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಎರಡು ಕಾಡಾನೆಗಳು ಹೆಮ್ಮಕ್ಕಿ ಅರಣ್ಯ ಪ್ರದೇಶದಿಂದ ಭದ್ರಾನದಿ ದಾಟಿ ಮಹಲ್ಗೊಡು ಎಸ್ಟೇಟ್ ಒಳಗೆ ತೆರಳಿವೆ. ಇದೇ ರಸ್ತೆಯಲ್ಲಿ ತೆರಳುತ್ತಿದ್ದ ಸ್ಥಳೀಯರಾದ ಹರೀಶ್ ಅವರು ತನ್ನ ಮೊಬೈಲ್ ಫೋನ್ನಲ್ಲಿ ಕಾಡಾನೆಗಳು ದಾಟುತ್ತಿರುವ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಗಮನ ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.