ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆಯೇ ?
Team Udayavani, Jan 2, 2020, 3:53 PM IST
ಮಣಿಪಾಲ: ರೈಲು ಪ್ರುಯಾಣ ದರ ಏರಿಕೆ ಬಳಿಕ ಸಬ್ಸಿಡಿ ರಹಿತ ಅಡುಗೆ ಅನಿಲ ದರದ ಬೆಲೆಯನ್ನು 19 ರೂ. ಗಳಿಗೆ ಏರಿಕೆ ಮಾಡಲಾಗಿದೆ. ಕಳೆದೈದು ತಿಂಗಳಲ್ಲಿ ಇದು ಐದನೇಯ ಏರಿಕೆ. ಹೊಸ ವರ್ಷದ ದಿನದಂದೇ ಮಗದೊಮ್ಮೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಸಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಉದಯವಾಣಿ “ಹೊಸ ವರ್ಷದ ಪ್ರಾರಂಭದಲ್ಲೇ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದ್ದು ಈ ಕುರಿತಾಗಿ ನಿಮ್ಮ ಅಭಿಪ್ರಾಯವೇನು?” ಎಂಬ ಪ್ರೆಶ್ನೆಯನ್ನು ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರಿಯೆಗಳು ಇಂತಿವೆ.
ರಾಜೇಶ್ ಅಂಚನ್: ಸಬ್ಸಿಡಿ ರಹಿತ ಅನಿಲ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಅಂತಹ ಹೊರೆಯಾಗೋಲ್ಲ. ಜೊತೆಗೆ ಪೆಟ್ರೋಲಿಯಂ ದರ ವ್ಯತ್ಯಾಸ ನಿರಂತರವಾದ ಏರಿಳಿತವಿರುವುದರಿಂದ ಜನ ಸಾಮಾನ್ಯ ಅದಕ್ಕೆ ಹೊಂದಿಕೊಳ್ಳಲೇ ಬೇಕಾಗುತ್ತೆ. ಅದು ಅಂತಾರಾಷ್ಟ್ರೀಯ ಮಾರುಕಟ್ಟೆ ಆಧಾರಿತ. ಆದರೂ ಕೇಂದ್ರ ಸರ್ಕಾರ ಏರುತ್ತಿರುವ ದಿನಬಳಕೆ ವಸ್ತುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ್ದು ಅನಿವಾರ್ಯ. ಖಾಸಗಿ ಉದ್ಯೋಗಿಗಳಿಗೆ ವೇತನ ಹೆಚ್ಚಳ ಇಲ್ಲದಿರುವ ಕಾರಣ ಅವರ ಜೇವನ ಸಂಕಷ್ಟಕ್ಕೆ ಗುರಿಯಾಗದಂತೆ ಸರ್ಕಾರ ಬೆಲೆಗಳ ನಿಯಂತ್ರಣ ಸಾಧಿಸಬೇಕು
ಭರತ್ ಕುಮಾರ್ ನಾಯ್ಕ್: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಮಾತ್ರ ಜಾಸ್ತಿಯಾಗಿರುವುದರಿಂದ , ಇದು ಜನಸಾಮಾನ್ಯರಿಗೆ ಹೊರೆ ಆಗುವುದಿಲಲ್ಲ.
ರಘು: ಸಬ್ಸಿಡಿ ರಹಿತ ಅನಿಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆ ಆಧಾರಿತ.ಆದರೂ ಕೇಂದ್ರ ಸರ್ಕಾರ ಏರುತ್ತಿರುವ ದಿನಬಳಕೆ ವಸ್ತುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ್ದು ಅನಿವಾರ್ಯ. ಖಾಸಗಿ ಉದ್ಯೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.