ವಿಂಬಲ್ಡನ್‌ ಟೆನಿಸ್‌ ಕೂಟ : ಆ್ಯಶ್ಲಿ ಬಾರ್ಟಿ ಗೆಲುವಿನ ಓಟ

Team Udayavani, Jun 30, 2021, 10:01 AM IST

ವಿಂಬಲ್ಡನ್‌ ಟೆನಿಸ್‌ ಕೂಟ : ಆ್ಯಶ್ಲಿ ಬಾರ್ಟಿ ಗೆಲುವಿನ ಓಟ

ಲಂಡನ್‌ : ಅಗ್ರ ಶ್ರೇಯಾಂಕದ ಆ್ಯಶ್ಲಿ ಬಾರ್ಟಿ ವಿಂಬಲ್ಡನ್‌ ಟೆನಿಸ್‌ ಕೂಟದ ಮೊದಲ ಸುತ್ತಿನಲ್ಲಿ ಕಠಿನ ಗೆಲುವು ದಾಖಲಿಸಿದ್ದಾರೆ.
ಕ್ಯಾನ್ಸರ್‌ ಗೆದ್ದ ಬಳಿಕ ಎರಡನೇ ಗ್ರ್ಯಾನ್‌ಸ್ಲಾಮ್‌ ಕೂಟ ಆಡುತ್ತಿರುವ ಸ್ಪೇನಿನ ಕಾರ್ಲಾ ಸೂರೆಜ್‌ ನವಾರೊ ಮೊದಲ ಸೆಟ್‌ 6-1 ಅಂತರದಿಂದ ಸೋತರೂ ಟ್ರೈ ಬೇಕರ್‌ಗೆ ಸಾಗಿದ ದ್ವಿತೀಯ ಸೆಟ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಬಲ ಹೋರಾಟವೊಂದನ್ನು ಜಾರಿಯಲ್ಲಿರಿಸಿದರು. ಆದರೆ ನಿರ್ಣಾಯಕ ಸೆಟ್‌ನಲ್ಲಿ ಬಾರ್ಟಿ ಅವರ ಬಲಿಷ್ಠ ಸರ್ವ್‌ಗಳ ಮುಂದೆ ಸಂಪೂರ್ಣ ವಿಫ‌ಲರಾಗಿ ಶರಣಾದರು. ಬಾರ್ಟಿ ಗೆಲುವಿನ ಅಂತರ 6-1, 6-7(7-1), 6-1.

ಮತ್ತೂಂದು ಮಹಿಳಾ ಸಿಂಗಲ್ಸ್‌ ಪಂದ್ಯದಲ್ಲಿ ವೀನಸ್‌ ವಿಲಿಯಮ್ಸ್‌ ಮತ್ತು ಗೀಸ್‌ನ ಮರಿಯಾ ಸಕ್ಕರಿ ಗೆಲುವಿನ ಮುನ್ನಡೆ ಸಾಧಿಸಿದ್ದಾರೆ.

ವೀನಸ್‌ 7-5, 4-6, 6-3 ಅಂತರದಿಂದ ಬುಜರ್‌ನೆಸ್ಕೂ ಅವರನ್ನು ಮಣಿಸಿದರೆ, ಮರಿಯಾ ಸಕ್ಕರಿ ಅವರು ಅರಂಕ್ಸಾ ರುಸ್‌ ವಿರುದ್ಧ 6-1, 6-1 ನೇರ ಸೆಟ್‌ಗಳಿಂದ ಗೆದ್ದು ಬಂದರು.

ಇದನ್ನೂ ಓದಿ :ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದ ಪ್ರಕರಣ : ಮಾಜಿ ಕ್ರಿಕೆಟಿಗ ಅಜಯ್‌ ಜಡೇಜಗೆ 5 ಸಾವಿರ ದಂಡ

ಪ್ಲಿಸ್ಕೋವಾ ಮುನ್ನಡೆ
ಕ್ಯಾರೊಲಿನಾ ಪ್ಲಿಸ್ಕೋವಾ ಸ್ಲೊವೇನಿಯಾದ ತಮಾರ ಜಿದನ್ಸೆಕ್‌ ಅವರನ್ನು 7-5, 6-4 ಅಂತರದಿಂದ ಮಣಿಸಿ ಮುಂದಿನ ಹಂತಕ್ಕೆ ಲಗ್ಗೆ ಇರಿಸಿದ್ದಾರೆ.

ಜ್ವೆರೇವ್‌ ಗೆಲುವು
ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ 4ನೇ ಶ್ರೇಯಾಂಕದ ಅಲೆಕ್ಸಾಂಡರ್‌ ಜ್ವೆರೇವ್‌ ಶ್ರೇಯಾಂಕ ರಹಿತ ಆಟಗಾರನಾದ ಟಾಲನ್‌ ಗ್ರಿಕ್ಸ್‌ ಪೋರ್‌ ವಿರುದ್ಧ 6-3, 6-4, 6-1 ಅಂತರದ ನೇರ ಸೆಟ್‌ಗಳ ಸುಲಭ ಗೆಲುವು ಕಂಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.