ಬಡವರಿಗೆ ಹೊರೆಯಾಗದಂತೆ ದರ ಏರಿಕೆ: ಸವದಿ
Team Udayavani, Feb 27, 2020, 8:00 PM IST
ಬೆಂಗಳೂರು: ಬಡವರಿಗೆ ಹೊರೆಯಾಗದ ರೀತಿಯಲ್ಲಿ ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲಿಗೆ ಬಸ್ ಪ್ರಯಾಣ ದರ ಏರಿಕೆ ಕುರಿತ ಆದೇಶ ನೋಡಲಿ. ಬಡವರಿಗೆ ಹೊರೆಯಾಗದ ರೀತಿಯಲ್ಲಿ ಬಸ್ ದರ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.
2014ರಿಂದ ಈವರೆಗೆ ಬಸ್ ದರ ಏರಿಕೆಯಾಗಿಲ್ಲ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಅದನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ. ಈಗಾಗಲೇ ನಿಗಮಗಳಲ್ಲಿ ಆದಾಯ ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.