ಮಹಿಳೆಗೆ ಸ್ಕೂಟರ್ ಢಿಕ್ಕಿ: ಬೆನ್ನು, ತಲೆಗೆ ಗಾಯ
Team Udayavani, Aug 4, 2023, 11:41 PM IST
ಉಡುಪಿ: ಕೋರ್ಟ್ ಸಮೀಪದ ಸರ್ಕಲ್ನಲ್ಲಿ ಆ. 2ರಂದು ಸಂಜೆ ರಸ್ತೆ ಬದಿಯಲ್ಲಿ ನಿಂತಿದ್ದ ಶಂಶದ್ ಬೇಗಂ ಅವರಿಗೆ ಜೋಡುಕಟ್ಟೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಸ್ಕೂಟರ್ ಸವಾರ ಸಂತೋಷ್ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಪರಿಣಾಮ ಶಂಶದ್ ತಲೆ, ಬೆನ್ನಿಗೆ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.