Mangaluru ಪಬ್ನಲ್ಲಿ ಮಹಿಳೆಗೆ ಕಿರುಕುಳ: ನಾಲ್ವರ ಬಂಧನ
Team Udayavani, Aug 5, 2024, 11:32 PM IST
ಮಂಗಳೂರು: ಪಾಂಡೇಶ್ವರದ ಪಬ್ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32) ಮತ್ತು ಪ್ರಿತೇಶ್ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮಹಿಳೆಯೊಬ್ಬರು ಗೆಳತಿ ಜತೆ ಪಬ್ಗ ಹೋಗಿದ್ದರು. ಇದೇ ಪಬ್ಗ ಪುತ್ತೂರಿನ ಯುವಕರ ತಂಡ ಬಂದಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದು, ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅನಂತರವೂ ಯುವಕರು ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮಹಿಳೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.