ಗಂಗೊಳ್ಳಿ: ಹೊಟ್ಟೆ ನೋವು: ವಿವಾಹಿತೆ ಸಾವು
Team Udayavani, Sep 15, 2022, 9:01 PM IST
ಗಂಗೊಳ್ಳಿ: ವಿಪರೀತ ಹೊಟ್ಟೆ ನೋವು, ವಾಂತಿ, ಬೇಧಿಯಿಂದ ವಿವಾಹಿತೆ ಸಾವನ್ನಪ್ಪಿದ ಘಟನೆ ಗಂಗೊಳ್ಳಿಯಲ್ಲಿ ಸಂಭವಿಸಿದೆ.
ಗಂಗೊಳ್ಳಿಯ ನಿವಾಸಿ ಅಲ್ಫಿನಾ ಇರ್ಷಾದ್ ಶೇಖ್ (27) ಸಾವನ್ನಪ್ಪಿದವರು. ಅವರಿಗೆ ಗಂಗೊಳ್ಳಿಯ ಗುಡ್ಡೆಹೌಸ್ ನಿವಾಸಿ ಮೊಹಮ್ಮದ್ ಜಾಹೀದ್ ಅವರೊಂದಿಗೆ 5 ವರ್ಷಗಳ ಹಿಂದೆ ವಿವಾಹವಾಗಿತ್ತು. ಅವರು ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ.
ಸೆ. 14ರ ಸಂಜೆ 7 ಗಂಟೆಗೆ ತನ್ನ ಗಂಡನ ಮನೆಯಲ್ಲಿದ್ದ ಅಲ್ಫಿನಾ ಅವರಿಗೆ ವಿಪರೀತ ಹೊಟ್ಟೆ ನೋವು, ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಕೂಡಲೇ ಅವರ ಅತ್ತೆ ಫೌಜಿಯಾ ಬಾನು ಅವರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಸೆ. 15ರ ಬೆಳಗ್ಗೆ 8.30ರ ವೇಳೆಗೆ ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಸಹೋದರ ಅಬ್ದುಲ್ ಖಾದಿರ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.