ಬಿರು ಬಿಸಿಲಿಗೆ ಮಹಿಳೆ ಬಲಿ
Team Udayavani, May 21, 2019, 6:00 AM IST
ಗ್ರಾಮದ ಮಲ್ಲವ್ವ ಶರಣಪ್ಪ ಪವಾಡಶೆಟ್ಟಿ (49) ಮೃತಪಟ್ಟವರು. ರೋಣ ರಸ್ತೆಯಲ್ಲಿ ರುವ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದರು. ಸೋಮವಾರ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ತಲುಪಿದ್ದರಿಂದ ನೆತ್ತಿ ಸುಡುವ ಬಿಸಿಲಿನಿಂದ ನಿತ್ರಾಣಗೊಂಡಿದ್ದ ಮಲ್ಲವ್ವ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಈ ವೇಳೆ ಸಹ ಕಾರ್ಮಿಕರು ನೀರು ಕುಡಿಸಿ ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದರು. ಬಳಿಕ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.