Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಹಾಕಿ: ಭಾರತಕ್ಕೆ 13-0 ಗೋಲು ಜಯ
Team Udayavani, Nov 15, 2024, 12:58 AM IST
ರಾಜ್‌ಗಿರ್ (ಬಿಹಾರ): ಇಲ್ಲಿ ನಡೆಯುತ್ತಿರುವ ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಭಾರತ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.
ಅದು ಗುರುವಾರ ನಡೆದ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ ಭರ್ಜರಿ 13-0 ಅಂತರದಿಂದ ಗೆದ್ದು ಮುಂದಿನ ಹಂತಕ್ಕೇರಿದೆ.
ದೀಪಿಕಾ 5 ಗೋಲ್‌ಗಳನ್ನು ಬಾರಿಸಿ ಭಾರತ ತಂಡ ಪಾರಮ್ಯ ಮೆರೆ ಯುವಂತೆ ಮಾಡಿದರು. ಉಳಿದಂತೆ ದೀಪ್ತಿ ದೂಬೆ, ಲಾಲ್‌ರೆಮಿಯಾಮಿ, ಮನಿಶಾ ಚೌಹಾಣ್, ಬ್ಯೂಟಿ ಡಂಗ್‌ಡಂಗ್, ನವನೀತ್ ಕೌರ್ ಕೂಡ ಗೋಲ್ ಸಿಡಿಸಿದ್ದರಿಂದ ತಂಡ ಭರ್ಜರಿ ಗೆಲುವು ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
MUST WATCH
ಹೊಸ ಸೇರ್ಪಡೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.