ವನಿತಾ ಟಿ20 ವಿಶ್ವಕಪ್: ಅಗ್ರಸ್ಥಾನಕ್ಕೆ ಭಾರತ-ಇಂಗ್ಲೆಂಡ್ ಸ್ಪರ್ಧೆ
Team Udayavani, Feb 18, 2023, 8:10 AM IST
ಕೆಬೆರಾ: ವನಿತಾ ಟಿ20 ವಿಶ್ವಕಪ್ ಪಂದ್ಯಾವಳಿಯ ಅತೀ ಮಹತ್ವದ ಪಂದ್ಯವೊಂದು ಶನಿವಾರ ನಡೆಯಲಿದೆ. “ಬಿ’ ವಿಭಾಗದ ನೆಚ್ಚಿನ ಹಾಗೂ ಬಲಿಷ್ಠ ತಂಡಗಳಾದ ಭಾರತ-ಇಂಗ್ಲೆಂಡ್ ಅಗ್ರಸ್ಥಾನಕ್ಕಾಗಿ ಸೆಣಸಲಿವೆ. ಗೆದ್ದ ತಂಡದ ಸೆಮಿಫೈನಲ್ ಬಹುತೇಕ ಖಾತ್ರಿಯಾಗುವುದರಿಂದ ಈ ಪಂದ್ಯ ಭಾರೀ ಕುತೂಹಲ ಮೂಡಿಸಿದೆ.
ಇಂಗ್ಲೆಂಡ್ ಮತ್ತು ಭಾರತ ಆಡಿದ ಎರಡೂ ಪಂದ್ಯಗಳನ್ನು ಜಯಿಸಿದ್ದು, ತಲಾ 4 ಅಂಕ ಹೊಂದಿವೆ. ಇಂಗ್ಲೆಂಡ್ ರನ್‌ರೇಟ್‌ನಲ್ಲಿ ಮುಂದಿರುವ ಕಾರಣ (+2.497) ಅಗ್ರಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನಿಯಾಗಿದೆ (+0.590).
ಹರ್ಮನ್‌ಪ್ರೀತ್ ಕೌರ್ ಪಡೆ ಕ್ರಮವಾಗಿ ಪಾಕಿಸ್ಥಾನ ಮತ್ತು ವೆಸ್ಟ್ ಇಂಡೀಸ್‌ಗೆ ಸೋಲುಣಿಸಿ ಓಟ ಬೆಳೆಸಿದೆ. ಆದರೆ 7 ಹಾಗೂ 6 ವಿಕೆಟ್ ಅಂತರದ ಈ ಗೆಲುವು ಅಧಿಕಾರಯುತವೇನೂ ಆಗಿರಲಿಲ್ಲ. ಅಲ್ಲಲ್ಲಿ ಒಂದಿಷ್ಟು ಲೋಪದೋಷಗಳು ಕಂಡುಬಂದಿವೆ. ತಿದ್ದಿಕೊಳ್ಳುವ ಅಂಶಗಳು ಸಾಕಷ್ಟಿವೆ.
ಆರಂಭ: ಸಂಜೆ 6.30
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.