Mulki ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು
Team Udayavani, Oct 7, 2023, 12:15 AM IST
ಮೂಲ್ಕಿ: ಇಲ್ಲಿಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ವಯರ್ನಿಂದ ವಿದ್ಯುತ್ ಪ್ರವಹಿಸಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದಾರೆ.
ಝಾರ್ಖಂಡ್ ಮೂಲದ ಬಬ್ಲಿ ಬಸೇರಾ (27) ಮೃತ ಯುವಕ. ಮೇಸ್ತ್ರಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡದಲ್ಲಿ ವಯರ್ ಅನ್ನು ಸುತ್ತಿ ಬದಿಗಿರಿಸಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿದೆ.
ಮೂಲ್ಕಿ ಪೊಲೀಸರು ನಿರ್ಮಾಣ ಕೆಲಸದಲ್ಲಿ ನಿರ್ಲಕ್ಷ್ಯತನದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.